Daily Horoscope
✕

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

Sampriya
ಗುರುವಾರ, 15 ಜನವರಿ 2026 (17:29 IST)
ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿಗೆ ಮರಳುವ ಕುರಿತು ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಕೆ.ಎಸ್‍ ಈಶ್ವರಪ್ಪ ಅವರು ಮನಬಿಚ್ಚಿ ಮಾತನಾಡಿದ್ದಾರೆ.

ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದ್ದು, ಪಕ್ಷದಲ್ಲಿ ಬದಲಾವಣೆ ಸಲುವಾಗಿ ನಾನು ಹೊರ ಬಂದಿರುವುದು.  ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್‌ ಮನಸ್ಸಲ್ಲೂ ಇದೆ ವಿಚಾರ ಇದೆ ಎಂದು ಹೇಳಿದರು.

ನನ್ನ ಕುತ್ತಿಗೆ ಕೊಯ್ದರು ಹಿಂದುತ್ವ ಬಿಟ್ಟು ಬೇರೆ ಕಡೆ ಹೋಗಲ್ಲ, ಇವತ್ತಲ್ಲ ನಾಳೆ ಪಕ್ಷಕ್ಕೆ ಒಳ್ಳೆಯ ಸ್ಥಿತಿ ಬಂದೇ ಬರುತ್ತದೆ. ಬಿಜೆಪಿ ಪಾದಯಾತ್ರೆ ವಿಚಾರಕ್ಕೂ ನನಗೇನೂ ಸಂಬಂಧ ಇಲ್ಲ ಎಂದು ಪ್ರತಿಕ್ರಿಯಿಸಿದರು. 

ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡ ಅವಾಜ್ ಹಾಕಿರುವ ವಿಚಾರವಾಗಿ, ಕಾಂಗ್ರೆಸ್‌ನವರಿಗೆ ಮೈ ಮೇಲೆ ಜ್ಞಾನ ಇಲ್ಲ. ಸರ್ಕಾರ ಅವರಿದ್ದು ಇದೆ ಎಂದು ಹೀಗೆ ಮಾಡುತ್ತಿದ್ದಾರೆ. ಅಧಿಕಾರದ ಮದ ಏರಿದಾಗ ಈ ರೀತಿ ಮಾಡ್ತಾರೆ. ರಾಜ್ಯದಲ್ಲಿ ಯಾವುದೇ ಮಹಿಳೆಯರಿಗೆ ಭದ್ರತೆ ಇಲ್ಲ. ಗೃಹ ಮಂತ್ರಿಗಳಿಗೆ ಹೇಳಿದ್ರೆ ಸಣ್ಣ ವಿಚಾರ ಬಿಡ್ರಿ ಅಂತಾರೆ. ಇಷ್ಟು ಹಗುರವಾಗಿ ತಗೆದುಕೊಳ್ಳುತ್ತಿದ್ದಾರೆ. ಅಧಿಕಾರ ಶಾಶ್ವತ ಎಂದುಕೊಂಡು ಈ ರೀತಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಹೇಳಿದ್ದೊಂದು ಮಾಡ್ತಿರೋದು ಇನ್ನೊಂದು: ಬಿ ವೈ ವಿಜಯೇಂದ್ರ

ಆಶಾ ಕಾರ್ಯಕರ್ತೆಯರು ಬೀದಿಯಲ್ಲಿ… ಸಿಎಂ ಡಿಕೆ ಶಿವಕುಮಾರ್ ಜಪಾನ್ ನಲ್ಲಿ ಜಮ್ ಎಂದು ಟೂರ್: ಬಿಜೆಪಿ ಟಾಂಗ್

Gold Price: ಬೆಂಗಳೂರು ಹಾಗೂ ಕರ್ನಾಟಕದ ಇಂದಿನ ಚಿನ್ನ ಮತ್ತು ಬೆಳ್ಳಿ ದರ

ಸುನಾಮಿ ಹೇಗಿರುತ್ತದೆ… ಬೆಟ್ಟದ ಮೇಲಿಂದ ಸುನಾಮಿ ದೃಶ್ಯ ಸೆರೆಹಿಡಿದ ವ್ಯಕ್ತಿ, ಭಯಾನಕ ದೃಶ್ಯ ವೈರಲ್ Video

ಹೀಗೂ ಇರ್ತಾರಾ ಗುರೂ… ವರನಿಗೆ 1 ಕೋಟಿ ರೂ ನೋಟಿನ ಹಾರ: ದುಂದುವೆಚ್ಚದ ಪರಮಾವಧಿ ಅಂದ್ರೆ ಇದೇ Video

ಮುಂದಿನ ಸುದ್ದಿ
Show comments