Webdunia - Bharat's app for daily news and videos

Install App

ಮೋದಿ ಮುಂದೆ ಖಾತೆಗಾಗಿ ಕುಮಾರಸ್ವಾಮಿ ಡಿಮಾಂಡಪ್ಪೋ, ಡಿಮಾಂಡು

sampriya
ಬುಧವಾರ, 5 ಜೂನ್ 2024 (17:25 IST)
ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್‌ ಪ್ರವೇಶಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಮೋದಿ ಸಂಪುಟದಲ್ಲಿ ಈಗಲೇ ಬೇಡಿಕೆಯಿಟ್ಟಿದ್ದಾರೆಂಬ ಸುದ್ದಿಯಿದೆ.

ಎನ್‍ಡಿಎ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿ, ಕೃಷಿ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇದೆ. ಪ್ರಧಾನಿ ಮೋದಿ ಜೊತೆಗೆ ಮೀಟಿಂಗ್ ಆದ ಬಳಿಕ ಎಲ್ಲವೂ ನಿರ್ಧಾರ ಆಗಲಿದೆ. ಈ ಮೂಲಕ ಮೋದಿ ಸಚಿವ ಸಂಪುಟದಲ್ಲಿ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನದ ನಿರೀಕ್ಷೆಯಿರುವುದು ತಿಳಿದುಬಂದಿದೆ.

ನಮ್ಮ ಬೇಡಿಕೆಯೇನಿಲ್ಲ, ಆದರೆ ನಮ್ಮ ಪಕ್ಷದ ಪ್ರಮುಖ ಆಸಕ್ತಿಯಿರುವುದು ರೈತರಿಗೆ ಸಹಾಯ ಮಾಡುವ ಗುರಿ. ಸದ್ಯ ನಮ್ಮ ಮೊದಲ ಆದ್ಯತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಬೇಕು ಎಂದರು.

ರಾಜ್ಯದ ಹಿತದೃಷ್ಟಿಯಿಂದ ಏನು ಮಾಡಬೇಕೆಂದು ಬಿಜೆಪಿ ನಾಯಕರಿಗೆ ಗೊತ್ತಿದೆ. ಅದರ ಪ್ರಕಾರ ಸಚಿವ ಸ್ಥಾನ ನೀಡುವ ನಿರ್ಧಾರ ಆಗಲಿದೆ. ಇಂಡಿಯಾ ಮೈತ್ರಿಕೂಟ ದೇಶಕ್ಕೆ ಒಳ್ಳೆಯದಲ್ಲ. ದೇಶದ ಅಭಿವೃದ್ಧಿಗೆ ಇಂಡಿಯಾ ಮೈತ್ರಿಕೂಟದಿಂದ ಅನುಕೂಲ ಇಲ್ಲ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments