ಬಿಜೆಪಿಗೆ ಮುಳ್ಳಾಗಿ ಕಾಡುತ್ತಿರುವ ಕುಮಾರಸ್ವಾಮಿ: ಕಾಂಗ್ರೆಸ್

Sampriya
ಗುರುವಾರ, 1 ಆಗಸ್ಟ್ 2024 (19:58 IST)
ಬೆಂಗಳೂರು: ಮುಡಾ ಹಗರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ  ಪಾದಯಾತ್ರೆಯಿಂಸ ಜೆಡಿಎಸ್ ಹಿಂದೆ ಸರಿದಿದ್ದರಿಂದ ಮೈತ್ರಿಗಳ ನಡುವೆ ಕತ್ರಿ ಬಿತ್ತು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಸಂಬಂದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್‌, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಕತ್ರಿ ಬಿದ್ದಿದೆ. ಮುಡಾ ಹಗರಣ ವಿರುದ್ಧದ ಪಾದಾಯತ್ರೆಯು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಅಂತಿಮಯಾತ್ರೆಗೆ ನಾಂದಿ ಹಾಡಲಿದೆ ಎಂದಿದೆ.

ಬಿಜೆಪಿಯ ಪಾದಯಾತ್ರೆ ಜೆಡಿಎಸ್ ಪಕ್ಷ ಹಾಗೂ ಕುಮಾರಸ್ವಾಮಿಯವರ ಬುಡ ಅಲ್ಲಾಡಿಸಲು ಸೃಷ್ಟಿಯಾದ ನಾಟಕ ಎನ್ನುವುದು ಜೆಡಿಎಸ್‌ ಪಕ್ಷಕ್ಕೆ ಈಗ ಅರ್ಥವಾದಂತಿದೆ, ಮತ್ತೊಂದೆಡೆ ಎಚ್ ಡಿಕುಮಾರಸ್ವಾಮಿ ಅವರು ಬಿಜೆಪಿಗೆ ಮಗ್ಗುಲು ಮುಳ್ಳಾಗಿ ಕಾಡಲು ಶುರು ಮಾಡಿದ್ದಾರೆ, ಅಂದಹಾಗೆ ಈ ಪಾದಯಾತ್ರೆ ಪಾಲಿಟಿಕ್ಸ್ ನಲ್ಲಿ ಯಾರ ಕಾಲನ್ನು ಯಾರು ಎಳೆಯುವುದರಲ್ಲಿ ಯಶಸ್ವಿಯಾಗುತ್ತಾರೆ ಎಂಬುದನ್ನು ಕಾಲವೇ ಬಹಿರಂಗಪಡಿಸಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments