Daily Horoscope
✕

ರಾಜ್ಯದ ವಿಚಾರಕ್ಕೆ ರಾಮಮೋಹನ್ ನಾಯ್ದುರನ್ನು ದಿಢೀರ್ ಭೇಟಿಯಾದ ಕುಮಾರಸ್ವಾಮಿ

Sampriya
ಮಂಗಳವಾರ, 16 ಸೆಪ್ಟಂಬರ್ 2025 (17:37 IST)
Photo Credit X
ನವದೆಹಲಿ: ಕೆಆರ್‌ಎಸ್‌ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ನಾಗರಿಕ ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. 

ಈ ವಿಚಾರವನ್ನು ಕುಮಾರಸ್ವಾಮಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ರಾಮಮೋಹನ್‌ ನಾಯ್ಡು ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಮಾನಯಾನ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದೇನೆ.

ಜತೆಗೆ, ದಸರಾ ಸಮಯದಲ್ಲಿ ಕೆಆರ್‌ಎಸ್ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆಗಳನ್ನು ಆಯೋಜಿಸಲು ಅನುಮೋದನೆ ಕೋರಿ ಮನವಿ ಪತ್ರ ಸಲ್ಲಿಸಿದ್ದೇನೆ ಎಂದರು.

ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ ಕ್ರೀಡೆಗಳು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಅವರು ತಿಳಿಸಿದ್ದಾರೆ.

ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲು ಹಾಸನ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇನೆ. ಜತೆಗೆ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಯೋಜನೆಯ ಪ್ರಗತಿಯ ಬಗ್ಗೆಯೂ ನಾಯ್ಡು ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಎಚ್‌ಡಿಕೆ ಮಾಹಿತಿ ಹಂಚಿಕೊಂಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

20 ನಿಮಿಷ ಚರಂಡಿಯಲ್ಲಿ ಒದ್ದಾಡಿದರೂ ರಕ್ಷಣೆಗೆ ಬಾರದ ಜನ; ಸಿಸಿಟಿವಿಯಲ್ಲಿ ಸೆರೆಯಾಯಿತು ಭೀಕರ ಸಾವಿನ ದೃಶ್ಯ Video

ಎಲ್ರೂ ದಾಟಿದ್ರಾ… ತನ್ನವರ ಬಳಗದ ಮೇಲೆ ಆನೆಗೆ ಎಂಥಾ ಪ್ರೀತಿ..: ವೈರಲ್ Video

ಮುಂದಿನ ಸುದ್ದಿ
Show comments