Webdunia - Bharat's app for daily news and videos

Install App

ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ

Webdunia
ಸೋಮವಾರ, 1 ಜೂನ್ 2020 (10:31 IST)
ನವದೆಹಲಿ : ಕೊರೊನಾ ಭೀತಿಯ ನಡುವೆ ಲಾಕ್ ಡೌನ್ ಸಡಿಲಿಕೆ ಮಾಡಿದ ಸರ್ಕಾರ ಇದೀಗ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡುವುದರ ಮೂಲಕ ಗ್ರಾಹಕರಿಗೆ ಶಾಕ್ ನೀಡಿದೆ.


ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲದ ಬೆಲೆ 11.50 ರೂಪಾಯಿಗೆ ಏರಿಕೆಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ  ಎಲ್ ಪಿಜಿ ಬೆಲೆ ಹಾಗೂ ಅಮೇರಿಕ ಡಾಲರ್ ಮತ್ತು ಭಾರತೀಯ ರುಪೀ ಮೌಲ್ಯಗಳನ್ನು ಆಧರಿಸಿ ಈ ಬೆಲೆ ನಿರ್ಧಾರ ಮಾಡಲಾಗುತ್ತದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ ಪಿಜಿ ದರ ಏರಿಕೆ ಕಂಡ ಹಿನ್ನಲೆಯಲ್ಲಿ ಸಿಲಿಂಡರ್ ಗೆ 11 ರೂಪಾಯಿ ಏರಿಕೆಯಾಗದೆ ಎನ್ನಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ, ಬೆಲೆ ಏರಿಕೆಯ ನಡುವೆ ತೈಲ ಸಂಗ್ರಹಿಸಲು ಮುಗಿಬಿದ್ದ ಜನತೆ, Video

ಮಂಡ್ಯದಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆ ನಿಧನದ ಬಳಿಕ ರೂಂ ತಲಾಷ್ ಮಾಡಿದ್ರೆ ಸಿಕ್ಕಿತು ಮೂಟೆ ಮೂಟೆ ನೋಟು: ಶಾಕಿಂಗ್ Video

ವಿದ್ಯಾರ್ಥಿನಿಯರ ಜತೆ ಆಣೆಕಟ್ಟಿನಲ್ಲಿ ಮುಖ್ಯೋಪಾಧ್ಯಯನ ನೀರಾಟ, ವಿಡಿಯೋ ವೈರಲ್ ಬೆನ್ನಲ್ಲೇ ಕಾದಿತ್ತು ಶಾಕ್, Video

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ

ಹಣವಿಲ್ಲದೇ ಟಿಕೆಟ್ ರಹಿತವಾಗಿ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಬಡ ವೃದ್ಧ: ಟಿಟಿಇ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments