ಲಾಲ್‌ ಬಹದ್ದೂರ್‌ ಶಾಸ್ತ್ರಿ ಆರ್‌ಎಸ್‌ಎಸ್ ಬಗ್ಗೆ ಹಗೆತನ ಹೊಂದಿರಲಿಲ್ಲ– ಅಡ್ವಾಣಿ

Webdunia
ಬುಧವಾರ, 24 ಜನವರಿ 2018 (19:49 IST)
ಜವಹಾರ ಲಾಲ್ ನೆಹರು ಅವರಂತೆ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‍ಎಸ್‍ಎಸ್) ಬಗ್ಗೆ ಹಗೆತನ ಹೊಂದಿರಲಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ.

ಪ್ರಧಾನಿಯಾಗಿದ್ದ ಶಾಸ್ತ್ರಿ ಅವರು ಆರ್‍ಎಸ್‍ಎಸ್ ಮುಖ್ಯಸ್ಥ ಗುರು ಗೋಳ್ವಲ್ಕರ್ ಅವರನ್ನು ಆಹ್ವಾನಿಸಿ ಸಲಹೆ ಪಡೆಯುತ್ತಿದ್ದರು. ಶಾಸ್ತ್ರಿ ಅವರು ಶ್ರೇಷ್ಠ ಗುಣಗಳಿಂದ ದೇಶದ ಸದ್ಭಾವ ನಾಯಕರಾಗಿ ಹೆಸರು ಪಡೆದಿದ್ದಾರೆ ಎಂದು ಆರ್‌ಎಸ್‌ಎಸ್‌ಗೆ ಸೇರಿದ ವಾರಪತ್ರಿಕೆಯ 70 ವಾರ್ಷಿಕೋತ್ಸವದ ಲೇಖನದಲ್ಲಿ ಶಾಸ್ತ್ರಿ ಅವರ ಗುಣಗಳ ಬಗ್ಗೆ ತಿಳಿಸಿದ್ದಾರೆ.
 
ನೆಹರು ಅವರಂತೆ ಶಾಸ್ತ್ರಿ ಅವರು ದ್ವೇಷದ ಸಿದ್ಧಾಂತಗಳನ್ನು ಹೊಂದಿದ್ದರು ಎಂದು ವಿವರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಮುಂದಿನ ಸುದ್ದಿ
Show comments