Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಬೆಂಬಲಕ್ಕೆ ಲಾಲು ಪ್ರಸಾದ್ ಯಾದವ್

ರಾಹುಲ್ ಗಾಂಧಿ ಬೆಂಬಲಕ್ಕೆ ಲಾಲು ಪ್ರಸಾದ್ ಯಾದವ್
ನವದೆಹಲಿ , ಶುಕ್ರವಾರ, 23 ಡಿಸೆಂಬರ್ 2016 (09:28 IST)
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲಂಚ ಆರೋಪ ಮಾಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಮರ್ಥಿಸಿಕೊಂಡಿದ್ದಾರೆ. 

ರಾಹುಲ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಲಾಲು, ಮೋದಿ ಈಗ ಸಂಪೂರ್ಣವಾಗಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದಿದ್ದಾರೆ.
 
ಯಾವುದೇ ಆಧಾರವಿಲ್ಲದೇ ರಾಹುಲ್ ಈ ಗಂಭೀರ ಆರೋಪವನ್ನು ಮಾಡಿರಲು ಸಾಧ್ಯವೇ ಇಲ್ಲ. ಪ್ರಧಾನಿಗಳ ಮೇಲೆ ಸುಮ್ಮಸುಮ್ಮನೆ ಯಾರು ಆರೋಪ ಮಾಡಲು ಸಾಧ್ಯ. ರಾಹುಲ್ ಈ ರೀತಿಯಲ್ಲಿ ಆರೋಪಿಸುತ್ತಿದ್ದಾರೆಂದರೆ ಮೋದಿ ತಪ್ಪು ಮಾಡಿದ್ದು ನಿಜವಿರಬೇಕು. ಈ ವಿಷಯದಲ್ಲಿ ಸುಪ್ರೀಂ ಕೂಡಲೇ ತನಿಖೆಗೆ ಆದೇಶಿಸಬೇಕು ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀನಿವಾಸ್ ಪ್ರಸಾದ್ ಬಿಜೆಪಿಯಿಂದ ಸ್ಪರ್ಧಿಸಿದರೆ ಬೆಂಬಲವಿಲ್ಲ: ದೇವೇಗೌಡ