Webdunia - Bharat's app for daily news and videos

Install App

ಲಾಲೂ ಪ್ರಸಾದ್ ಆರೋಗ್ಯದಲ್ಲಿ ಏರುಪೇರು ?

Webdunia
ಬುಧವಾರ, 23 ಮಾರ್ಚ್ 2022 (07:27 IST)
ನವದೆಹಲಿ : ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆ ಅವರನ್ನು ದೆಹಲಿಯ ಏಮ್ಸ್ಗೆ  ಸ್ಥಳಾಂತರಿಸಲಾಗಿದೆ.

ಲಾಲೂ, ಮೇವು ಹಗರಣ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಬಹು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ಎರಡು ದಿನಗಳಿಂದ ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಟ್ಟ ಪರಿಣಾಮ ದೆಹಲಿಯ ಏಮ್ಸ್ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 
ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲೂ ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆ ಎದುರಿಸುತ್ತಿದ್ದು, ಅಲ್ಲದೇ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಹಾಗಾಗಿ ಅವರ ವಯಸ್ಸನ್ನು ಪರಿಗಣಿಸಿ,

ಇನ್ನಷ್ಟು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ನಾವು ಅವರನ್ನು ರಿಮ್ಸ್ನಿಂದ ದೆಹಲಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ರಿಮ್ಸ್ ನಿರ್ದೇಶಕ ಡಾ.ಕಾಮೇಶ್ವರ್ ಪ್ರಸಾದ್ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments