ಪತ್ನಿಗೆ ಆರು ತಿಂಗಳಿಗೇ ವಿಚ್ಛೇದನ ಕೊಟ್ಟ ಬಗ್ಗೆ ಲಾಲೂ ಪುತ್ರ ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 4 ನವೆಂಬರ್ 2018 (09:17 IST)
ಪಾಟ್ನಾ: ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ತಮ್ಮ ಪತ್ನಿ ಐಶ್ವರ್ಯಾ ರೈಗೆ ಮದುವೆಯಾದ ಆರೇ ತಿಂಗಳಿಗೆ ವಿಚ್ಛೇದನ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಹೌದು ನಾವಿಬ್ಬರೂ ವಿಚ್ಛೇದನವಾಗುತ್ತಿರುವ ಸುದ್ದಿ ನಿಜ. ನಾನು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದೂ ನಿಜ. ಇಷ್ಟವಿಲ್ಲದ ಕಷ್ಟದ ಬದುಕನ್ನು ಒಟ್ಟಿಗೆ ಕಳೆಯುವುದರಲ್ಲಿ ಅರ್ಥವಿಲ್ಲ’ ಎಂದು  ತೇಜ್ ಪ್ರತಾಪ್ ವಿಚ್ಛೇದನದ ಕಾರಣ ನೀಡಿದ್ದಾರೆ.

ಅವರ ಪರ ವಕೀಲರೂ ಕೂಡಾ ಈ ಬಗ್ಗೆ ಹೇಳಿಕೆ ನೀಡಿದ್ದು, ನನ್ನ ಕಕ್ಷಿದಾರರು ತಮ್ಮ ಪತ್ನಿ ಜತೆ ಹೊಂದಾಣಿಕೆಯಾಗುತ್ತಿಲ್ಲ ಎನ್ನುವ ಕಾರಣಕ್ಕೆ ವಿಚ್ಛೇದನ ಕೋರಿದ್ದಾರೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಕೊಡಲಾಗದು ಎಂದು ವಕೀಲರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಮುಂದಿನ ಸುದ್ದಿ
Show comments