Webdunia - Bharat's app for daily news and videos

Install App

ಬಿಜೆಪಿಯನ್ನು ಬಿಹಾರ್‌ನಲ್ಲಿ ಸೋಲಿಸಿದಂತೆ ಉ.ಪ್ರದೇಶದಲ್ಲಿ ಸೋಲಿಸಿ: ಲಾಲು ಯಾದವ್

Webdunia
ಶುಕ್ರವಾರ, 14 ಅಕ್ಟೋಬರ್ 2016 (14:47 IST)
ಬಿಜೆಪಿಯನ್ನು ಬಿಹಾರ್‌ನಲ್ಲಿ ಸೋಲಿಸಿದಂತೆ ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕೂಡಾ ಸೋಲಿಸಿ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕರೆ ನೀಡಿದ್ದಾರೆ.
 
ಬಿಹಾರ್ ಜನತೆ ಬಿಜೆಪಿಗೆ ಚುನಾವಣೆಯಲ್ಲಿ ಸೋಲಿನ ಪಾಠ ಕಲಿಸಿದಂತೆ ಉತ್ತರಪ್ರದೇಶ ಜನತೆ ಕೂಡಾ ಬಿಜೆಪಿಗೆ ತಕ್ಕ ಸೋಲಿನ ಪಾಠ ಕಲಿಸಬೇಕು ಎಂದು ಲಾಲು ಟ್ವೀಟ್ ಮಾಡಿದ್ದಾರೆ.
 
ಗೌರವಶಾಲಿ ಬಿಜೆಪಿ ಜನತೆ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದ್ದಾರೆ. ಇದೀಗ ಉತ್ತರಪ್ರದೇಶದ ಜನತೆಯ ಸರದಿ ಎಂದು ಹೇಳಿದ್ದಾರೆ.
 
ರಾಜ್ಯದಲ್ಲಿ ಶಾಂತಿ ಮತ್ತು ಸಹೋದರತೆ ಕಾಪಾಡುವ ನಿಟ್ಟಿನಲ್ಲಿ ಬಿಜೆಪಿಯನ್ನು ಸೋಲಿಸಬೇಕು. ಬಿಜೆಪಿ ಅವಕಾಶವಾದಿಗಳ ಪಕ್ಷವಾಗಿದೆ. ಉತ್ತರಪ್ರದೇಶದ ಜನತೆ ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಬೇಕು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಲಹೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments