Webdunia - Bharat's app for daily news and videos

Install App

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: 14 ಮಂದಿ ಸಾವು

Webdunia
ಮಂಗಳವಾರ, 11 ಜುಲೈ 2017 (19:07 IST)
ಅರುಣಾಚಲ ಪ್ರದೇಶದಲ್ಲಿ ಗುಡ್ಡ ಕುಸಿದಿದ್ದಿರಿಂದ 14 ಕ್ಕೂ ಹೆಚ್ಚು ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಅವಶೇಷಗಳಡಿ ಮತ್ತಷ್ಟು ಜನರು ಸಿಲುಕಿರುವ ಶಂಕೆಯಿದೆ ಎಂದು ಮೂಲಗಳು ತಿಳಿಸಿವೆ.
 
ಗುಡ್ಡವೊಂದು ಶಾಲಾ ಕಟ್ಟಡದ ಮೇಲೆ ಕುಸಿದಿದೆ. ಅದೃಷ್ಟವಶಾತ್ ಶಾಲೆಗೆ ಇಂದು ರಜೆಯಿದ್ದರಿಂದ ಶಾಲಾ ಮಕ್ಕಳು ಬಹುದೊಡ್ಡ ದುರಂತದಿಂದ ಪಾರಾಗಿದ್ದಾರೆ. ಇಲ್ಲವಾದಲ್ಲಿ ಸಾವು ನೋವು ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಅವಶೇಷಗಳಡಿ ಸಿಲುಕಿದವರನ್ನು ಹೊರತೆಗೆಯಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪರಿಹಾರ ಕಾರ್ಯಗಳು ಆರಂಭವಾಗಿವೆ ಎಂದು ಜಿಲ್ಲಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಅರುಣಾಚಲ ಪ್ರದೇಶದಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಟ್ಟ ಗುಡ್ಡಗಳು ಕುಸಿಯುವುದು ಸರ್ವೇಸಾಮಾನ್ಯವಾಗಿದೆ. ಸರಕಾರ ಆದಷ್ಟು ಹಾನಿಯಾಗದಂತೆ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments