Webdunia - Bharat's app for daily news and videos

Install App

ಭಾಷಾ ವಿಚಾರ : ಗಾಯಕ ಸೋನು ನಿಗಂ ಕಿಡಿಕಿಡಿ

Webdunia
ಬುಧವಾರ, 4 ಮೇ 2022 (14:24 IST)
ರಾಷ್ಟ್ರ ಭಾಷೆಯ ವಿಚಾರವಾಗಿ ಒಂದಿಲ್ಲೊಂದು ಹೇಳಿಕೆ ನಿತ್ಯವೂ ಬರುತ್ತಿದೆ.

ಕಿಚ್ಚ ಸುದೀಪ್ ‘ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆ ಎಂದು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಹೇಳುತ್ತಿದ್ದಂತೆಯೇ ಅತ್ತ ಬಾಲಿವುಡ್ ನಟ ಅಜಯ್ ದೇವಗನ್ ‘ಹಿಂದಿ ರಾಷ್ಟ್ರ ಭಾಷೆ ಅಂತ ಒಪ್ಪದೇ ಇದ್ದರೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಏಕೆ ರಿಲೀಸ್ ಮಾಡುತ್ತೀರಿ? ಎಂದು ಕೇಳಿದರು.

ಇಲ್ಲಿಗೆ ರಾಷ್ಟ್ರ ಭಾಷೆ ಮತ್ತು ಇತರ ಭಾಷೆಗಳ ಮಧ್ಯೆ ದೊಡ್ಡ ಚರ್ಚೆಯೇ ಶುರುವಾಗಿದೆ.  ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸೋನಂ, ‘ಭಾಷಾ ವಿಚಾರದಲ್ಲಿ ದೇಶವನ್ನು ಒಡೆಯುವಂತೆ ಕೆಲಸ ಮಾಡುತ್ತಿದ್ದಾರೆ.

ಹಿಂದಿಗಿಂತಲೂ ಹೆಚ್ಚು ಪುರಾತನ ಭಾಷೆ ತಮಿಳು. ಹಾಗಾದರೆ, ತಮಿಳು ರಾಷ್ಟ್ರ ಭಾಷೆ ಎನ್ನುವುದಕ್ಕೆ ಆಗತ್ತಾ? ನಾವು ಎಲ್ಲಿಯೇ ಹೋದರೂ ಇಂಗ್ಲಿಷ್ ಬಳಕೆ ಆಗುತ್ತಿದೆ. ಕೋರ್ಟ್ ನಲ್ಲೂ ಇಂಗ್ಲಿಷ್ ಅನ್ನೇ ಬಳುಸುತ್ತಾರೆ. ಹಾಗಾಗಿ ಹಾಗಾಗಿ ಇಲ್ಲಿ ರಾಷ್ಟ್ರ ಭಾಷೆ ಎನ್ನುವುದೇ ಉದ್ಭವಿಸಲ್ಲ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯೊಳಗೆ ನುಗ್ಗಿದ ಬೀದಿನಾಯಿ, ಚಿನ್ನ, ಹಣವಿದ್ದ ಬ್ಯಾಗ್ ಎತ್ತಿ ಪರಾರಿ: ವೈರಲ್ ಆಯ್ತು Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸೂಚನೆ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಮುಂದಿನ ಸುದ್ದಿ
Show comments