Publish Date: Thu, 03 Nov 2022 (15:34 IST)
Updated Date: Thu, 03 Nov 2022 (17:35 IST)
ನವದೆಹಲಿ : ಡಿಸೆಂಬರ್ 2000ರಲ್ಲಿ ದೆಹಲಿಯ ಕೆಂಪುಕೋಟೆಯ ಸೇನಾ ಬ್ಯಾರಕ್ ಮೇಲೆ ದಾಳಿ.
ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಮೊಹಮ್ಮದ್ ಅಶ್ಫಾಕ್ ಆರಿಫ್ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಖಾಯಂಗೊಳಿಸಿದೆ.
ಸಿಜೆಐ ಯು.ಯು. ಲಲಿತ್ ನೇತೃತ್ವದ ತ್ರಿಸದಸ್ಯ ಪೀಠವು ಆರೀಫ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.
ಅಪರಾಧಿ ಮತ್ತು ಶಿಕ್ಷೆಯ ಆದೇಶವನ್ನು ಗಮನಿಸಿ ಯಾವುದೇ ಹಸ್ತಕ್ಷೇಪವನ್ನು ಸಮರ್ಥಿಸುವುದಿಲ್ಲ ಎಂದು ಮುಖ್ಯ ನ್ಯಾ. ಯು.ಯು ಲಲಿತ್ ಅಭಿಪ್ರಾಯಪಟ್ಟಿದ್ದಾರೆ.