ಕೆಂಪುಕೋಟೆಯ ಮೇಲೆ ಲಷ್ಕರ್ ಉಗ್ರರಿಂದ ದಾಳಿ !

Webdunia
ಗುರುವಾರ, 3 ನವೆಂಬರ್ 2022 (15:34 IST)
ನವದೆಹಲಿ : ಡಿಸೆಂಬರ್ 2000ರಲ್ಲಿ ದೆಹಲಿಯ ಕೆಂಪುಕೋಟೆಯ ಸೇನಾ ಬ್ಯಾರಕ್ ಮೇಲೆ ದಾಳಿ.

ಲಷ್ಕರ್-ಎ-ತೊಯ್ಬಾ  ಉಗ್ರಗಾಮಿ ಮೊಹಮ್ಮದ್ ಅಶ್ಫಾಕ್ ಆರಿಫ್ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಖಾಯಂಗೊಳಿಸಿದೆ.

ಸಿಜೆಐ ಯು.ಯು. ಲಲಿತ್ ನೇತೃತ್ವದ ತ್ರಿಸದಸ್ಯ ಪೀಠವು ಆರೀಫ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.

ಅಪರಾಧಿ ಮತ್ತು ಶಿಕ್ಷೆಯ ಆದೇಶವನ್ನು ಗಮನಿಸಿ ಯಾವುದೇ ಹಸ್ತಕ್ಷೇಪವನ್ನು ಸಮರ್ಥಿಸುವುದಿಲ್ಲ ಎಂದು ಮುಖ್ಯ ನ್ಯಾ. ಯು.ಯು ಲಲಿತ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments