Daily Horoscope

ಬಾಯ್ ಫ್ರೆಂಡ್ ಜೊತೆಗಿನ ಫೋಟೋ ಲೀಕ್ ಮಾಡುವುದಾಗಿ ಯುವತಿಗೆ ಬೆದರಿಕೆ

Webdunia
ಭಾನುವಾರ, 31 ಜನವರಿ 2021 (09:38 IST)
ಭೋಪಾಲ್: ಐದು ಲಕ್ಷ ರೂ. ಕೊಡದೇ ಹೋದರೆ ಬಾಯ್ ಫ್ರೆಂಡ್ ಜೊತೆಗಿನ ಖಾಸಗಿ ಫೋಟೋಗಳನ್ನು ಲೀಕ್ ಮಾಡುವುದಾಗಿ ಅನಾಮಿಕ ವ್ಯಕ್ತಿಯೊಬ್ಬ ತನಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಕಾನೂನು ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾಳೆ.


ಮಧ‍್ಯಪ್ರದೇಶದಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಯುವತಿಯ ಪೆನ್ ಡ್ರೈವ್ ಕಳೆದು ಹೋಗಿತ್ತು. ಈ ಪೆನ್ ಡ್ರೈವ್ ಅದು ಹೇಗೋ ಆರೋಪಿಗೆ ಸಿಕ್ಕಿತ್ತು. ಇದನ್ನಿಟ್ಟುಕೊಂಡು 5 ಲಕ್ಷ ರೂ.ಗಾಗಿ ಆರೋಪಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಇದೀಗ ಪೊಲೀಸರು ಆರೋಪಿಯ ಫೋನ್ ನಂಬರ್ ಟ್ರೇಸ್ ಮಾಡಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments