Webdunia - Bharat's app for daily news and videos

Install App

ಪಂಜಾಬಿ ಗಾಯಕನ ಹತ್ಯೆ ಮಾಸ್ಟರ್ ಮೈಂಡ್ ಲಾರೆನ್ಸ್: ದೆಹಲಿ ಪೊಲೀಸ್

Webdunia
ಬುಧವಾರ, 8 ಜೂನ್ 2022 (22:03 IST)

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಹಿಂದಿನ ಮಾಸ್ಟರ್ ಮೈಂಡ್ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸರು ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಈಗಾಗಲೇ 8 ಮಂದಿ ಶೂಟರ್ ಗಳನ್ನು ಗುರುತಿಸಲಾಗಿದ್ದು, ಇದೀಗ ಇನ್ನೂ 5 ಶೂಟರ್ ಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಮಹಾಕಾಲ್ ಎಂಬಾತ ಕೊಲೆ ಪ್ರಕರಣದಲ್ಲಿ ಅತ್ಯಂತ ಹೆಚ್ಚಾಗಿ ಭಾಗಿಯಾಗಿದ್ದಾನೆ. ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಭಾಗಿಯಾಗಿದ್ದು, ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Terror Attack: ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ಹೀಗಿತ್ತು

Pehalgam Terror Attack: ಪ್ರತೀಕಾರದ ಮುನ್ಸೂಚನೆ ಕೊಟ್ಟ ಅಮಿತ್ ಶಾ

Pehalgam Terror Attack Effect: ಶ್ರೀನಗರದಿಂದ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ

Namma Metro:ತಂಬಾಕು ತಿನ್ನುವವರು ಮೆಟ್ರೋದಲ್ಲಿ ಹೋಗುವಾಗ ಹುಷಾರು, ಬೀಳುತ್ತೇ ದಂಡ

Muttappa Rai Son:ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ರೈ ಆರೋಗ್ಯ ವಿಚಾರಿಸಿದ ಡಿಸಿಎಂ ಶಿವಕುಮಾರ್‌

ಮುಂದಿನ ಸುದ್ದಿ
Show comments