ಗಂಡ-ಹೆಂಡತಿ ವಿಚ್ಛೇದನ ಜಗಳ: ಇಬ್ಬರು ಮಕ್ಕಳಿಗೆ ಕೋರ್ಟ್ ನಲ್ಲೇ ನೆರವಾದ ವಕೀಲರು

Webdunia
ಸೋಮವಾರ, 10 ಜನವರಿ 2022 (09:10 IST)
ನವದೆಹಲಿ: ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಮಾತು ಈ ಇಬ್ಬರು ಹೆಣ್ಣು ಮಕ್ಕಳ ಪಾಲಿಗೆ ನಿಜವಾಗಿತ್ತು.

ಮಹಿಳೆಯೊಬ್ಬಳು ತನ್ನ ವಿಚ್ಛೇದಿತ ಪತಿ ಕೋರ್ಟ್ ನಲ್ಲಿ ನಿರ್ಧಾರವಾದಂತೆ ಹಣಕಾಸಿನ ನೆರವು ನೀಡಿಲ್ಲ. ಇದರಿಂದಾಗಿ ಎಲ್ಎಲ್ಎಲ್ ಬಿ ಮೂರನೇ ಸೆಮಿಸ್ಟರ್ ನಲ್ಲಿರುವ ಓರ್ವ ಪುತ್ರಿ ಹಾಗೂ  ಇನ್ನೊಬ್ಬ ಪುತ್ರಿಯ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ದೆಹಲಿ ಹೈಕೋರ್ಟ್ ನಲ್ಲಿ ದೂರು ಸಲ್ಲಿಸುತ್ತಿದ್ದಳು. ಈ ಪ್ರಕರಣದ ವಿಚಾರಣೆ ವೇಳೆ ಮಕ್ಕಳ ವಿದ್ಯಾಭ್ಯಾಸಕ್ಕೆ ಕುತ್ತಾಗಿರುವ ವಿಚಾರ ತಿಳಿದ ಅಲ್ಲಿನ ವಕೀಲರ ಮನ ಮರುಗಿದೆ.

ಹೀಗಾಗಿ ತಕ್ಷಣವೇ ಕೋರ್ಟ್ ನಲ್ಲಿದ್ದ ಎಲ್ಲಾ ವಕೀಲರು ಸೇರಿ ಸುಮಾರು 1 ಲಕ್ಷ ರೂ.ಗಳಿಗೂ ಹೆಚ್ಚು ಹಣ ಸಂಗ್ರಹಿಸಿಕೊಟ್ಟು ಇಬ್ಬರು ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ. ವಕೀಲರ ಈ ಉದಾರತೆಯನ್ನು ಕೊಂಡಾಡಿರುವ ನ್ಯಾಯಾಧೀಶರು ಇಂತಹ ಕೆಲಸ ಮತ್ತಷ್ಟು ನಡೆಯಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments