Webdunia - Bharat's app for daily news and videos

Install App

ಇಂದು 82ನೇ ಪ್ರಧಾನಿ ‘ಮನ್ ಕೀ ಬಾತ್ ‘ಪೂರ್ಣ ಮಾಹಿತಿ ತಿಳಿಯಿರಿ

Webdunia
ಭಾನುವಾರ, 24 ಅಕ್ಟೋಬರ್ 2021 (10:07 IST)
ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು 82ನೇ ಆವೃತ್ತಿಯ ಮನ್ ಕೀ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಅವರು ತಮ್ಮ ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡುವರು.  ಸಾಮಾನ್ಯವಾಗಿ ಪ್ರತಿತಿಂಗಳ ಕೊನೇ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ಇರುತ್ತದೆ. ಇದರಲ್ಲಿ ಅವರು ರಾಜಕೀಯ ಹೊರತಾದ ಮಾತುಗಳನ್ನು ಆಡುತ್ತಾರೆ. ಸಾಧಕರನ್ನು ಶ್ಲಾಘಿಸುತ್ತಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ಇಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಆಲ್ ಇಂಡಿಯಾ ರೇಡಿಯೋದ ಎಲ್ಲ ನೆಟ್ವರ್ಕ್ಗಳಲ್ಲಿ, ದೂರದರ್ಶನ, ಎಐಆರ್ ನ್ಯೂಸ್ ಮತ್ತು ಅವುಗಳ ಮೊಬೈಲ್ ಆ್ಯಪ್ಗಳಲ್ಲಿ ಮನ್ ಕೀ ಬಾತ್ ವೀಕ್ಷಿಸಬಹುದು. ಅದರ ಹೊರತಾಗಿ ಬಿಜೆಪಿಯ ಯೂಟ್ಯೂಬ್ ಚಾನಲ್ಗಳು, ಪ್ರಧಾನಮಂತ್ರಿ ಕಚೇರಿಯ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಸಾರವಾಗುತ್ತದೆ.  ಇನ್ನು ಮನ್ ಕೀ ಬಾತ್ ಮೂಲ ಆವೃತ್ತಿ ಹಿಂದಿಯಲ್ಲಿ ಪ್ರಸಾರವಾಗಲಿದೆ. ಅಂದರೆ ನರೇಂದ್ರ ಮೋದಿ ಹಿಂದಿಯಲ್ಲಿ ಮಾತನಾಡಲಿದ್ದಾರೆ. ಅದಾದ ಬಳಿಕ ಆಲ್ ಇಂಡಿಯಾ ರೇಡಿಯೋ ಸಂಜೆ 8 ಗಂಟೆ ಹೊತ್ತಿಗೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments