ಮೊಬೈಲ್ ಗೆ ಆಧಾರ್ ಲಿಂಕ್ ಮಾಡಿಲ್ಲವೇ? ಹಾಗಿದ್ದರೆ ತಕ್ಷಣ ಮಾಡಿಸಿ!

Webdunia
ಭಾನುವಾರ, 10 ಸೆಪ್ಟಂಬರ್ 2017 (11:27 IST)
ನವದೆಹಲಿ: ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಮಾಡಬೇಕೆಂದು ಸರ್ಕಾರ ಕೆಲವು ದಿನಗಳ ಹಿಂದೆಯೇ ಆದೇಶಿಸಿತ್ತು. ಫೆಬ್ರವರಿ 2018 ರೊಳಗಾಗಿ ಆಧಾರ್ ಲಿಂಕ್ ಮಾಡಿಸದ ಮೊಬೈಲ್ ಸಂಖ್ಯೆ ರದ್ದಾಗುವ ಸಂಭವವಿದೆ ಎಂದು ಕೆಲವು ಮೂಲಗಳು ತಿಳಿಸಿವೆ.


ಈಗಾಗಲೇ ಹೆಚ್ಚಿನವರಿಗೆ ಈ ಕುರಿತು ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸುವಂತೆ ಸಂದೇಶ ಕಳುಹಿಸುತ್ತಿದೆ. ಆದರೆ ಕೆಲವರ ಮೊಬೈಲ್ ಸಂಖ್ಯೆಗೆ ಈ ಸಂದೇಶ ಬಂದಿಲ್ಲದೇ ಇರಬಹುದು.

ಹಾಗಂತ ಸುಮ್ಮನೇ ಇರಬೇಡಿ. ತಕ್ಷಣ ನಿಮ್ಮ ಹತ್ತಿರದ ರೀಟೈಲ್ ಅಂಗಡಿಗಳಿಗೆ ಹೋಗಿ ಬೆರಳಚ್ಚು ಹಾಗೂ ಆಧಾರ್ ಸಂಖ್ಯೆ ನೀಡಿ ಮೊಬೈಲ್ ಸಂಖ್ಯೆಗೆ ಜೋಡಿಸಿ. ಇಲ್ಲದಿದ್ದರೆ, ಇದ್ದಕ್ಕಿದ್ದಂತೆ ಮೊಬೈಲ್ ಸಂಖ್ಯೆ ಡಿ ಆಕ್ಟಿವೇಟ್ ಆದರೂ ಅಚ್ಚರಿಯಿಲ್ಲ.

ಇದನ್ನೂ ಓದಿ.. ಸಾವಿನಲ್ಲೂ ಆದರ್ಶ ಮೆರೆದ ನಟಿ ಬಿವಿ ರಾಧಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments