Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ವಿಫಲವಾದ ಹಿನ್ನಲೆ; ಪ್ರಧಾನಿ ಮೋದಿಗೆ ವ್ಯಂಗ್ಯ ಮಾಡಿದ ರಾಹುಲ್ ಗಾಂಧಿ

ಲಾಕ್ ಡೌನ್ ವಿಫಲವಾದ ಹಿನ್ನಲೆ; ಪ್ರಧಾನಿ ಮೋದಿಗೆ ವ್ಯಂಗ್ಯ ಮಾಡಿದ ರಾಹುಲ್ ಗಾಂಧಿ
ನವದೆಹಲಿ , ಬುಧವಾರ, 27 ಮೇ 2020 (08:38 IST)
Normal 0 false false false EN-US X-NONE X-NONE

ನವದೆಹಲಿ : ಲಾಕ್ ಡೌನ್ ಆರಂಭದಲ್ಲಿ ಮುನ್ನಲೆಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರು ಲಾಕ್ ಡೌನ್ ವಿಫಲವಾಗುತ್ತಿದ್ದಂತೆ ಹಿನ್ನಲೆಗೆ ಸರಿದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

 

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತದಲ್ಲಿ ಲಾಕ್ ಡೌನ್ ಸಂಪೂರ್ಣ ವಿಫಲವಾಗಿದೆ. ಲಾಕ್ ಡೌನ್ ಬಳಿಕವೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಏಕೈಕ ದೇಶ ಭಾರತ. ಇಲ್ಲಿ ಲಾಕ್ ಡೌನ್ ಗುರಿ ಮತ್ತು ಉದ್ದೇಶ ಈಡೇರದೆ ವಿಫಲವಾಗಿದೆ. ಆದಕಾರಣ ಪ್ರಧಾನಿ ಮೋದಿಯವರು ದೇಶದ ಮುನ್ನಲೆಗೆ ಬಂದು ಮಾತನಾಡಬೇಕು. ಲಾಕ್ ಡೌನ್ ಬಳಿಕ ಸರ್ಕಾರದ ಮುಂದಿನ ನಡೆ ಏನು ಎಂಬುದನ್ನು ತಿಳಿಸಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಕಪ್ ಗೆದ್ದ ಜಿಲ್ಲೆ ಯಾವುದು ಗೊತ್ತಾ?