Daily Horoscope

Select Your Language

Notifications

webdunia
webdunia
webdunia
webdunia

ಲಾಕ್‌ಡೌನ್ ಮತ್ತೇ ಆಗುತ್ತಾ: ನಿರ್ಮಲಾ ಸೀತಾರಾಮನ್ ಏನ್ ಹೇಳಿದ್ರು ಗೊತ್ತಾ

Nirmala Sitharaman
ನವದೆಹಲಿ: ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಭಾರತದಲ್ಲಿ ಲಾಕ್‌ಡೌನ್ ಹೇರುವ ಯಾವುದೇ ಪ್ರಸ್ತಾಪವಿಲ್ಲ ಎಂದು ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. 

ಇನ್ನೂ ಈ ಸಂಬಂಧ ರಾಜಕಾರಣಿಗಳು ವದಂತಿಗಳನ್ನು ಹರಡುವುದರಿಂದ ಮತ್ತು ಜನರಲ್ಲಿ ಭಯದ ಮನೋವಿಕಾರದಿಂದ ದೂರವಿರಲು ಕೇಳಿಕೊಂಡರು.

ರಾಜ್ಯಸಭೆಯಲ್ಲಿ ಹಣಕಾಸು ಮಸೂದೆ 2026 ರ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ಹಲವಾರು ದೇಶಗಳು ಮೋಟಾರು ಇಂಧನ ಬೆಲೆಯನ್ನು ಶೇಕಡಾ 20-50 ರಷ್ಟು ಹೆಚ್ಚಿಸಿದ್ದರೆ, ಭಾರತವು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರ ಐಪಿಎಲ್ ಟಿಕೆಟ್ ಬೇಡಿಕೆಗೆ ಕೂಡಲೇ ಸ್ಪಂದಿಸಿದ ಡಿಕೆಶಿ ತೆಗೆದುಕೊಂಡ ನಿರ್ಧಾರವೇನು ಗೊತ್ತಾ