Webdunia - Bharat's app for daily news and videos

Install App

ಮಧ್ಯಪ್ರದೇಶದಲ್ಲಿ ನಾಳೆಯಿಂದ ಏಪ್ರಿಲ್ 12ರವರೆಗೆ ಲಾಕ್ ಡೌನ್ ಜಾರಿ

Webdunia
ಗುರುವಾರ, 8 ಏಪ್ರಿಲ್ 2021 (13:22 IST)
ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾದ ಹಿನ್ನಲೆಯಲ್ಲಿ ಮಧ್ಯಪ್ರದೇಶದಲ್ಲಿ ಲಾಕ್ ಡೌನ್ ಜಾರಿ ಮಾಡಲು ಆದೇಶಿಸಲಾಗಿದೆ. 

ಇಡೀ ದೇಶದಲ್ಲಿ  ಕೊರೊನಾ ಕಾಟ ಹೆಚ್ಚಾಗಿದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಇದೀಗ ಮಧ್ಯಪ್ರದೇಶದಲ್ಲಿಯೂ ಕೂಡ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ.

ನಾಳೆಯಿಂದ ಏಪ್ರಿಲ್ 12ರವರೆಗೆ ಲಾಕ್ ಡೌನ್ ಜಾರಿ ಮಾಡಲಾಗುವುದು   ಮಧ್ಯಪ್ರದೇಶದ 48 ನಗರಗಳಲ್ಲಿ ಲಾಕ್ ಡೌನ್ ಮಾಡಲಾಗುವುದು. ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ಲಾಕ್ ಡೌನ್ ಜಾರಿಯಾಗಲಿದೆ ಎಂದು  ಮಧ್ಯ ಪ್ರದೇಶದ ಸಿಎಂ ಶಿವರಾಜ್ ಸಿಂಗ್ ಆದೇಶಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments