Webdunia - Bharat's app for daily news and videos

Install App

Lok Sabha election 2024 result: ವಾರಣಾಸಿಯಲ್ಲಿ ಮೋದಿ ಹ್ಯಾಟ್ರಿಕ್ ಗೆಲುವು

Krishnaveni K
ಮಂಗಳವಾರ, 4 ಜೂನ್ 2024 (17:41 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ವಾರಣಾಸಿಯಲ್ಲಿ ಮೋದಿ ಗೆಲುವು ಈ ಬಾರಿ ಕೊಂಚ ಪ್ರಯಾಸಕರವಾಗಿತ್ತು ಎನ್ನುವುದು ಗಮನಾರ್ಹ ಅಂಶ.

ವಾರಣಾಸಿಯಲ್ಲಿ ಕಳೆದ ಎರಡೂ ಲೋಕಸಭೆ ಚುನಾವಣೆಯಲ್ಲಿ ಮೋದಿ ಹೂವು ಎತ್ತಿದಷ್ಟು ಸುಲಭವಾಗಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಹಾಗಿರಲಿಲ್ಲ. ಒಂದು ಹಂತದಲ್ಲಿ ಮೋದಿ ಹಿನ್ನಡೆ ಕೂಡಾ ಅನುಭವಿಸಿದ್ದರು. ಇದು ಗಮನಾರ್ಹ ವಿಚಾರವಾಗಿದೆ.

ಆದರೆ ಅಂತಿಮವಾಗಿ ಗೆಲುವಿನ ಅಂತರ ಹೆಚ್ಚಿಸಿಕೊಂಡಿದ್ದಾರೆ ಎನ್ನುವುದು ವಿಶೇಷ. ಈ ಬಾರಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಅಜಯ್ ರೈ, ಬಿಎಸ್ ಪಿಯಿಂದ ಅಥರ್ ಜಮಾಲ್ ಲಾರಿ ಪ್ರಮುಖ ಸ್ಪರ್ಧಿಗಳಾಗಿದ್ದರು.

ಅಂತಿಮವಾಗಿ ಮೋದಿ 6,12,970 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.  2014 ರಲ್ಲಿ ಮೊದಲ ಬಾರಿಗೆ ಮೋದಿ ಇಲ್ಲಿಂದ ಸ್ಪರ್ಧಿಸಿದ್ದರು. ಇದೀಗ ಮೂರೂ ಬಾರಿ ಇಲ್ಲಿಂದ ಗೆದ್ದು ದಾಖಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments