Lok Sabha Eelction 2024 result: ನಿಜವಾಗುತ್ತಿದೆ ದ್ವಾರಕನಾಥ್ ಗುರೂಜಿ ಭವಿಷ್ಯ

Krishnaveni K
ಮಂಗಳವಾರ, 4 ಜೂನ್ 2024 (16:46 IST)
ಬೆಂಗಳೂರು: ಲೋಕಸಭೆ ಚುನಾವಣೆ 2024 ರ ಫಲಿತಾಂಶ ನೋಡುತ್ತಿದ್ದರೆ ಕೆಲವು ದಿನಗಳ ಹಿಂದೆ ದ್ವಾರಕನಾಥ್ ಗುರೂಜಿ ಹೇಳಿದ ಭವಿಷ್ಯ ನಿಜವಾಗುತ್ತಿರುವಂತೆ ತೋರುತ್ತಿದೆ.

ಕೆಲವೇ ದಿನಗಳ ಹಿಂದಷ್ಟೇ ಖ್ಯಾತ ಜ್ಯೋತಿಷಿ ದ್ವಾರಕನಾಥ್ ಗುರೂಜಿ ಲೋಕಸಭೆ ಚುನಾವಣೆ ಫಲಿತಾಂಶ ಮತ್ತುರಾಜ್ಯ ರಾಜಕೀಯದಲ್ಲಿ ನಡೆಯಲಿರುವ ಬದಲಾವಣೆ ಬಗ್ಗೆ ಭವಿಷ್ಯ ನುಡಿದಿದ್ದರು.

ಅದರಂತೆ ಕೇಂದ್ರದಲ್ಲಿ ಈ ಬಾರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ಬರಬಹುದು. ಆದರೆ ಅದು ವಿಳಂಬವಾಗಬಹುದು. ಪ್ರಧಾನಿ ಯಾರು ಎಂದು ನಿರ್ಧಾರ ತಕ್ಷಣಕ್ಕೇ ಆಗದು ಎಂದಿದ್ದರು. ಅಲ್ಲದೆ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯಾಗಬಹುದು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೇರಬಹುದು ಎಂದಿದ್ದರು.

ಅದೀಗ ನಿಜವಾಗುವ ಲಕ್ಷಣ ತೋರುತ್ತಿದೆ. ಕೇಂದ್ರದಲ್ಲಿ ಮೋದಿ ಮೂರನೇ ಬಾರಿಗೆ ಬಹುಮತದೊಂದಿಗೆ ಅಧಿಕಾರಕ್ಕೇರಲಿದ್ದಾರೆ ಎಂದೇ ಎಲ್ಲಾ ಸಮೀಕ್ಷೆಗಳೂ ಹೇಳಿದ್ದವು. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಬಿಜೆಪಿಗೆ ಮಿತ್ರ ಪಕ್ಷಗಳ ಸಹಾಯವಿಲ್ಲದೇ ಸರ್ಕಾರ ರಚಿಸಲು ಕಷ್ಟ. ಮಿತ್ರ ಪಕ್ಷಗಳೂ ಪ್ರಧಾನಿ ಹುದ್ದೆಗಾಗಿ ಬೇಡಿಕೆಯಿಡಬಹುದು. ಆಗ ಸರ್ಕಾರ ರಚನೆ ಸುಲಭವಾಗಿ ಅಂತೂ ಆಗದು. ಹೀಗಾಗಿ ಗುರೂಜಿ ಹೇಳಿದಂತೆ ವಿಳಂಬವಾಗಿ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments