Lok Sabha Election results: ಗಾಂಧಿನಗರದಲ್ಲಿ ಅಮಿತ್ ಶಾಗೆ ಗೆಲುವು

Krishnaveni K
ಮಂಗಳವಾರ, 4 ಜೂನ್ 2024 (12:19 IST)
ನವದೆಹಲಿ: ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ 5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ.

ಗಾಂಧಿನಗರದಲ್ಲಿ ಅಮಿತ್ ಶಾ ಗೆಲುವು ಬಹುತೇಕ ನಿಶ್ಚಿತವಾಗಿತ್ತು. ಇದು ಬಿಜೆಪಿಯ ಭದ್ರಕೋಟೆಯಾಗಿದೆ. ಗುಜರಾತ್ ನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಕಳೆದ ಬಾರಿ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಈ ಬಾರಿಯೂ ಬಿಜೆಪಿ ಪ್ರಾಬಲ್ಯ ಸಾಧಿಸಿದೆ.

ಆದರೆ ಬಿಜೆಪಿಗೆ ತೀವ್ರ ಹಿನ್ನಡೆ ಉಂಟು ಮಾಡಿರುವುದು ಉತ್ತರ ಪ್ರದೇಶ. ಉತ್ತರ ಪ್ರದೇಶದಲ್ಲಿ ಈ ಬಾರಿ ಇಂಡಿಯಾ ಒಕ್ಕೂಟ ಭಾರೀ ಮುನ್ನಡೆ ಸಾಧಿಸಿದೆ. ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಿನ್ನಡೆ ಅನುಭವಿಸಿದ್ದಾರೆ.

ಒಟ್ಟು 43 ಕ್ಷೇತ್ರಗಳಲ್ಲಿ ಇಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ ಅನುಭವಿಸಿದೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆಯಲ್ಲಿದ್ದಾರೆ. ಇದು ಇಂಡಿಯಾ ಒಕ್ಕೂಟಕ್ಕೆ ಆನೆ ಬಲಬಂದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments