Webdunia - Bharat's app for daily news and videos

Install App

ಬ್ಲೂ ಫಿಲ್ಮ್ ನೋಡಿ 12 ವರ್ಷದ ಬಾಲಕ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 8 ಅಕ್ಟೋಬರ್ 2018 (08:09 IST)
ಲಕ್ನೋ : ಮೊಬೈಲ್ ನಲ್ಲಿ ಬ್ಲೂ ಫಿಲ್ಮ ನೋಡಿ 12 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿಯ ಮೇಲೆ ಆತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಪ್ರದೇಶದಲ್ಲಿ ನಡೆದಿದೆ.


ಸ್ನೇಹಿತರ ಮೋಬೈಲ್ನಲ್ಲಿದ್ದ ಬ್ಲೂ ಫಿಲ್ಮ ನೋಡಿ ಕೆರಳಿದ  12 ವರ್ಷದ ಬಾಲಕನೊಬ್ಬ ನೆರೆಮನೆಯ ಬಾಲಕಿಗೆ ಚಾಕೋಲೆಟ್ ನೀಡುವ ಆಸೆ ತೋರಿಸಿ ಮನೆಯಲ್ಲಿ ಪೋಷಕರು ಕೆಲಸಕ್ಕೆ ತೆರಳಿದ ವೇಳೆ ಆಕೆಯನ್ನು ತನ್ನ ಮನೆಗೆ ಕರೆದೊಯ್ದ ಅತ್ಯಾಚಾರ ಎಸಗಿದ್ದಾನೆ.


ಈ ಬಗ್ಗೆ ಬಾಲಕಿ ತನ್ನ ತಾಯಿಗೆ ಹೇಳಿದ್ದು, ಬಳಿಕ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದು, ಆರೋಪಿ ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಏರ್ ಇಂಡಿಯಾದಲ್ಲಿ ಪದೇ ಪದೇ ಸಮಸ್ಯೆ: ಏರ್ ಇಂಡಿಯಾ ಹೆಸರೇ ಚೇಂಜ್ ಮಾಡಿ ಅಂತಿದ್ದಾರೆ ಪಬ್ಲಿಕ್

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments