ಡೇರಾ ಬಾಬಾ ಪುತ್ರಿಗಾಗಿ ಹುಡುಕಾಟ ಜೋರು

Webdunia
ಶುಕ್ರವಾರ, 1 ಸೆಪ್ಟಂಬರ್ 2017 (10:38 IST)
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿಕೊಂಡಿರುವ ಡೇರಾ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಸಿಂಗ್ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

 
ಹನಿಪ್ರೀತ್ ತಲೆ ಮರೆಸಿಕೊಂಡಿದ್ದು, ದೇಶ ಬಿಟ್ಟುಹೋಗದಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಡೇರಾ ಬಾಬಾನ ಪ್ರೀತಿಯ ಪುತ್ರಿಯಾದ ಹನಿಪ್ರೀತ್ ತನ್ನ ತಂದೆ ತಪ್ಪಿಸಿಕೊಳ್ಳಲು ಸಹಾಯ ಮಾಡಲು ಯತ್ನಿಸಿದ್ದರು ಎಂದು ಆರೋಪ ಮಾಡಲಾಗಿದೆ.

ಈ ಹಿನ್ನಲೆಯಲ್ಲಿ ಆಕೆಯ ಮೇಲೆ ದೇಶ ದ್ರೋಹ ಕೇಸ್ ಹಾಕಲಾಗಿದೆ. ಆದರೆ ಸದ್ಯಕ್ಕೆ ಆಕೆ ತಲೆ ಮರೆಸಿಕೊಂಡಿದ್ದು, ಹುಡುಕಾಟ ಜೋರಾಗಿದೆ.

ಇದನ್ನೂ ಓದಿ.. ಕೊಹ್ಲಿ ಔಟಾಗಿದ್ದಕ್ಕೆ ಲಸಿತ್ ಮಲಿಂಗಾ ಜತೆ ರೋಹಿತ್ ಶರ್ಮಾ ಸಂಭ್ರಮಿಸಿದ್ದು ಏಕೆ ಗೊತ್ತಾ?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments