Webdunia - Bharat's app for daily news and videos

Install App

ಸೋಮವಾರದಿಂದ ಲಾರಿ ಮುಷ್ಕರ: ಅಗತ್ಯ ವಸ್ತುಗಳನ್ನು ಇಂದೇ ಖರೀದಿಸಿದರೆ ಒಳಿತು!

Webdunia
ಶನಿವಾರ, 16 ಜೂನ್ 2018 (10:11 IST)
ಬೆಂಗಳೂರು: ಜೂನ್ 18 ರಿಂದ ದೇಶದಾದ್ಯಂತ ಲಾರಿ ಮುಷ್ಕರ ನಡೆಸಲು ಲಾರಿ ಮಾಲಿಕರ ಸಂಘ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿರುವುದು ಮತ್ತು ಥರ್ಡ್ ಪಾರ್ಟಿ ಪ್ರೀಮಿಯಂ ದರ ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮುಷ್ಕರ ನಡೆಸಲಾಗುತ್ತಿದೆ.

ಇದರಿಂದಾಗಿ ತರಕಾರಿ, ಹಣ್ಣು, ಸಾಮಾನುಗಳು ಸಾಕಷ್ಟು ಪೂರೈಕೆಯಾಗದೇ ಬೆಲೆ ಹೆಚ್ಚಳವಾಗುವ ನಿರೀಕ್ಷೆಯಿದೆ. ರಾಜ್ಯ ಲಾರಿ ಮಾಲಿಕರ ಸಂಘವೂ ಈ ಮುಷ್ಕರದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕೆಲವು ಅಗತ್ಯ ವಸ್ತುಗಳನ್ನು ಇಂದೇ ಖರೀದಿಸಿ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮಗಳ ಮುಂದೆ ತಂದೆ ಮೇಲೆ ಕೈ ಮಾಡಲಿಲ್ಲ… ಟ್ರಕ್ ಡ್ರೈವರ್ ಸಂಯಮಕ್ಕೆ ನೆಟ್ಟಿಗರ ಸಲಾಂ Video

Karnataka Weather: ವಾಯುಭಾರ ಕುಸಿತ, ಇಂದು ಎಲ್ಲೆಲ್ಲಾ ಮಳೆಯಾಗಲಿದೆ ನೋಡಿ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ಮುಂದಿನ ಸುದ್ದಿ
Show comments