ಸಾಕಷ್ಟು ಮೌಲ್ಯದ ಕೊಕೇನ್ ಪತ್ತೆ!

Webdunia
ಭಾನುವಾರ, 29 ಮೇ 2022 (13:14 IST)
ನವದೆಹಲಿ : ತಮಿಳಿನ ಖ್ಯಾತ ನಟ ಸೂರ್ಯ ಅಭಿನಯದ ಅಯನ್ ಸಿನಿಮಾದಲ್ಲಿರುವ ದೃಶ್ಯದಂತೆ ತಮ್ಮ ಹೊಟ್ಟೆಯೊಳಗೆ ಸುಮಾರು 28 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ಸಾಗಿಸುತ್ತಿದ್ದ ಇಬ್ಬರು ಚಾಲಾಕಿ ಮಹಿಳೆಯರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಉಗಾಂಡಾದಿಂದ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿ 181 ಕ್ಯಾಪ್ಸುಲ್ಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ 28 ಕೋಟಿ ಮೌಲ್ಯದ ಕೊಕೇನ್ ಪತ್ತೆಯಾಗಿದ್ದು, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 

ಇಬ್ಬರು ಮಹಿಳೆಯರು ಸುಮಾರು 2 ಕೆಜಿ ಕೊಕೇನ್ ಅನ್ನು ಮಾತ್ರೆಗಳಲ್ಲಿ ಅಡಗಿಸಿಟ್ಟು ನುಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಒಬ್ಬ ಮಹಿಳೆ ನಿನ್ನೆ ಸಿಕ್ಕಿಬಿದ್ದಿದ್ದರು. ಈಕೆ ತನ್ನ ಹೊಟ್ಟೆಯೊಳಗೆ 81 ಮಾತ್ರೆಗಳನ್ನು ತುಂಬಿಕೊಂಡಿದ್ದರು. ಆಕೆಯನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸುಮಾರು 891 ಗ್ರಾಂ ತೂಕದ ತೂಕದ ಕೊಕೇನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments