Webdunia - Bharat's app for daily news and videos

Install App

ಸ್ನೇಹಿತರ ಜೊತೆ ಸೇರಿ ಪ್ರೇಯಸಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ ವ್ಯಕ್ತಿ

Webdunia
ಮಂಗಳವಾರ, 22 ಮಾರ್ಚ್ 2022 (09:10 IST)
ಮಧ್ಯಪ್ರದೇಶ: ಸ್ನೇಹಿತರ ಜೊತೆ ಸೇರಿ ವ್ಯಕ್ತಿಯೊಬ್ಬ ಪ್ರೇಯಸಿಯ ಮೇಲೇ ಗ್ಯಾಂಗ್ ರೇಪ್ ಮಾಡಿದ ಘಟನೆ ಮಧ‍್ಯಪ್ರದೇಶದಲ್ಲಿ ನಡೆದಿದೆ.

ಸಂತ್ರಸ್ತ ಯುವತಿ ಜೊತೆ ಆರೋಪಿ ಕಳೆದ ಒಂದು ವರ್ಷದಿಂದ ಪ್ರೇಮ ಸಂಬಂಧ ಹೊಂದಿದ್ದ. ಇದೇ ಸಲುಗೆಯಿಂದ ಯುವತಿಯನ್ನು ಪಿಕ್ ನಿಕ್ ಗೆಂದು ಕಾರಿನಲ್ಲಿ ಕರೆದೊಯ್ದ ಆರೋಪಿ ಮದ್ಯ ಸೇವಿಸಿ ತನ್ನ ಇಬ್ಬರು ಸಹಚರರ ಜೊತೆ ಸೇರಿಕೊಂಡು ಅತ್ಯಾಚಾರವೆಸಗಿದ್ದಾನೆ.

ಘಟನೆ ಬಳಿಕ ಪ್ರಿಯಕರನ ಸ್ನೇಹಿತರು ಅರೆಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಮನೆಗೆ ಕರೆತಂದು ಬಿಟ್ಟಿದ್ದು, ಆಕೆ ವಿಪರೀತ ಮದ್ಯಸೇವನೆ ಮಾಡಿದ್ದ ಕಾರಣ ಆಕೆ ಈ ಸ್ಥಿತಿಯಲ್ಲಿದ್ದಾಳೆಂದು ಸುಳ್ಳು ಹೇಳಿದ್ದರು. ಆದರೆ ಮದ್ಯದ ಬದಲು ಯುವತಿಗೆ ವಿಷ ಸೇವನೆ ಮಾಡಿಸಲಾಗಿದ್ದು, ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ಇದೀಗ ಮೂವರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments