ಅಪ್ರಾಪ್ತೆಯ ಗರ್ಭಿಣಿ ಮಾಡಿ ಜೀವ ತೆಗೆದ ಪ್ರಿಯಕರ

Webdunia
ಸೋಮವಾರ, 8 ಮಾರ್ಚ್ 2021 (09:48 IST)
ರಾಂಚಿ: ಅಪ್ರಾಪ್ತ ಯುವತಿಯ ಪ್ರೀತಿಸುವ ನಾಟಕವಾಡಿದ 18 ವರ್ಷದ ಯುವಕ ಕೊನೆಗೆ ಆಕೆ ಗರ್ಭಿಣಿಯೆಂದು ತಿಳಿದಾಗ ಜೀವ ತೆಗೆದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.


ತನ್ನ ಸ್ನೇಹಿತರ ಜೊತೆಗೂಡಿ ಹತ್ಯೆ ಮಾಡಿದ ಪ್ರಿಯಕರ ಬಳಿಕ ಆಕೆಯ ಮೃತದೇಹವನ್ನು ನದಿ ದಂಡೆಯಲ್ಲಿ ಹೂತಿಟ್ಟಿದ್ದ. ಇದೀಗ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಿಯಕರ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

17 ವರ್ಷದ ಯುವತಿ ಜೊತೆ ಆರೋಪಿ ಕೆಲವು ದಿನಗಳಿಂದ ಪ್ರೀತಿ ಸಂಬಂಧ ಹೊಂದಿದ್ದ. ಇತ್ತೀಚೆಗೆ ಆಕೆ ಗರ್ಭಿಣಿಯಾಗಿದ್ದಳು. ಆದರೆ ಈ ವಿಷಯ ಯಾರಿಗೂ ಗೊತ್ತಾಗದಂತೆ ಆಕೆಯ ಗರ್ಭಪಾತ ಮಾಡಿಸಲು ಆಸ್ಪತ್ರೆಯೊಂದರ ನರ್ಸ್ ಬಳಿ ಆರೋಪಿ ಬೇಡಿಕೊಂಡಿದ್ದ. ಆಕೆ 10 ಸಾವಿರ ರೂ.ಗೆ ಬೇಡಿಕೆಯಿಟ್ಟಿದ್ದಳು. ಆದರೆ ಅಷ್ಟು ಹಣ ಹೊಂದಿಸಲಾಗದೇ ಯುವಕ ಅಸಹಾಯಕನಾದಾಗ ಯುವತಿ ತನ್ನನ್ನು ಮದುವೆಯಾಗುವಂತೆ ಬೇಡಿಕೆಯಿಟ್ಟಿದ್ದಳು. ಆದರೆ ಇದಕ್ಕೆ ಒಪ್ಪದ ಯುವಕ ಇಂತಹ ನೀಚ ಕೃತ್ಯವೆಸಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಬೆಂಗಳೂರು: ನಾಯಿಯನ್ನು ಕೊಂದು ಕ್ರೌರ್ಯ ಮೆರೆದಿದ್ದ ಪಾಪಿ ಕೊನೆಗೂ ಅರೆಸ್ಟ್‌

ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಮೋದಿ ಯುವಜನತೆಯನ್ನು ರೀಲ್ಸ್ ದಾಸರನ್ನಾಗಿಸಿದ್ದಾರೆ: ರಾಹುಲ್

ಕೊಯಮತ್ತೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌, ಆರೋಪಿಗಳಿಗೆ ಕಾಲಿಗೆ ಗುಂಡೇಟು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ಮುಂದಿನ ಸುದ್ದಿ
Show comments