Webdunia - Bharat's app for daily news and videos

Install App

ಪ್ರೀತಿಗೆ ಮನೆಯವರ ವಿರೋಧ: ಯುವ ಜೋಡಿ ಆತ್ಮಹತ್ಯೆ

Webdunia
ಬುಧವಾರ, 5 ಜನವರಿ 2022 (12:10 IST)
ಹೈದರಾಬಾದ್: ಪ್ರೀತಿಸಿದ ಯುವ ಜೋಡಿಯೊಂದು ಮನೆಯವರು ಒಪ್ಪಿಗೆ ನೀಡಲ್ಲ ಎಂಬ ಭಯಕ್ಕೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರಸಂಗ ತೆಲಂಗಾಣದಲ್ಲಿ ನಡೆದಿದೆ.

ಫಾರ್ಮಸಿ ಓದುತ್ತಿದ್ದ 22 ವರ್ಷದ ಯುವಕ ಮತ್ತು 20 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮ ಪ್ರೀತಿಗೆ ಮನೆಯವರು ಒಪ್ಪಿಗೆ ಕೊಡಲ್ಲ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದುಕೊಂಡಿದ್ದಾರೆ.

ಇದೀಗ ಯುವ ಪ್ರೇಮಿಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments