Webdunia - Bharat's app for daily news and videos

Install App

ಪೆಟ್ರೋಲ್ ದರ ಏರಿಕೆ ಬೆನ್ನಲ್ಲೇ ಅಡುಗೆ ಅನಿಲ ದರ ಹೆಚ್ಚಳದ ಶಾಕ್

Webdunia
ಸೋಮವಾರ, 15 ಫೆಬ್ರವರಿ 2021 (10:30 IST)
ನವದೆಹಲಿ: ಪೆಟ್ರೋಲ್ ಬೆಲೆ ದಿನೇ ದಿನೇ ಏರಿಕೆ ಕಾಣುತ್ತಿದ್ದು ಶತಕದ ಗಡಿ ದಾಟಿದ ಬೆನ್ನಲ್ಲೇ ಇದೀಗ ದೇಶದ ನಾಗರಿಕರಿಗೆ ಅಡುಗೆ ಅನಿಲ ದರ ಹೆಚ್ಚಳದ ಬರೆ ಸಿಕ್ಕಿದೆ.

 
ಅಡುಗೆ ಅನಿಲ ದರ ನಿನ್ನೆ ಮಧ‍್ಯರಾತ್ರಿಯಿಂದಲೇ 50 ರೂ. ಹೆಚ್ಚಳವಾಗಿದೆ. ಜನವರಿಯಲ್ಲಷ್ಟೇ ಅಡುಗೆ ಅನಿಲ ದರ 100 ರೂ.ಗಳಷ್ಟು ಹೆಚ್ಚಳವಾಗಿತ್ತು. ಈಗ ಮತ್ತೆ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಸಿಲಿಂಡರ್ ಬೆಲೆ 769 ರೂ.ಗೆ ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾಯುಭಾರ ಕುಸಿತ ಪರಿಣಾಮ ಇಂದು ಈ ಜಿಲ್ಲೆಗಳಲ್ಲಿ ಮಳೆ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಮುಂದಿನ ಸುದ್ದಿ
Show comments