Webdunia - Bharat's app for daily news and videos

Install App

ಸುಳ್ಳು ಹೇಳುತ್ತಿರುವ ಬಿಜೆಪಿ 200 ಸ್ಥಾನಗಳನ್ನು ಗೆಲ್ಲುವುದಿಲ್ಲ: ಸಿಎಂ ಮಮತಾ ಬ್ಯಾನರ್ಜಿ

Sampriya
ಶನಿವಾರ, 13 ಏಪ್ರಿಲ್ 2024 (16:00 IST)
Photo Courtesy X
ಜಲ್ಪೈಗುರಿ:  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.

ಇಲ್ಲಿ ನಡೆದ ಚುನಾವಣಾ ರ್ಯಾಲಿನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಗಳೆಲ್ಲ ಸುಳ್ಳು ಎಂದು ಆರೋಪಿಸಿದರು.

ತೃಣಮೂಲ ಕಾಂಗ್ರೆಸ್ ವರಿಷ್ಠರು, ಬಿ ಆರ್ ಅಂಬೇಡ್ಕರ್ ಅವರು ರಚಿಸಿದ ದೇಶದ ಸಂವಿಧಾನವನ್ನು ಬಿಜೆಪಿ ನಾಶಪಡಿಸಿದೆ ಎಂದು ಆರೋಪಿಸಿದರು.

"ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ. ಉತ್ತರ ಬಂಗಾಳಕ್ಕೆ ಅವರು ಏನು ಮಾಡಿದ್ದಾರೆ? ಪ್ರಧಾನಿ ನರೇಂದ್ರ ಮೋದಿಯವರ 'ಗ್ಯಾರಂಟಿ'ಗಳಿಗೆ ಬಲಿಯಾಗಬೇಡಿ. ಎಂದು ಟಿಎಂಸಿಯ ಕಾರ್ಯಕ್ರಮದಲ್ಲಿ ಬ್ಯಾನರ್ಜಿ ಹೇಳಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments