‘ನಮಗೆ ತಲೈವಾ ವಾಪಸ್ ಕೊಡಿ’ ಕರುಣಾನಿಧಿಗಾಗಿ ಅಭಿಮಾನಿಗಳಿಂದ ಮೃತ್ಯುದೇವನಿಗೇ ಸವಾಲು!

Webdunia
ಸೋಮವಾರ, 30 ಜುಲೈ 2018 (09:57 IST)
ಚೆನ್ನೈ: ತೀವ್ರ ಅನಾರೋಗ್ಯದಿಂದಾಗಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಕರುಣಾನಿಧಿಗಾಗಿ ಅವರ ಅಭಿಮಾನಿಗಳು ಅನ್ನ ನೀರಿಲ್ಲದೇ ಕಾಯುತ್ತಿದ್ದಾರೆ.

ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭಿರವಾದ ಸುದ್ದಿ ತಿಳಿಯುತ್ತಿದ್ದಂತೆ ಕಾವೇರಿ ಆಸ್ಪತ್ರೆ ಮುಂದೆ ಮತ್ತು ಗೋಪಾಲಪುರಂನ ಕರುಣಾನಿಧಿ ನಿವಾಸದ ಬಳಿ ಜಮಾಯಿಸಿದ ಜನ ‘ಯಮರಾಜ ಹೋಗು, ನಮಗೆ ನಮ್ಮ ತಲೈವಾ ಬೇಕು’ ಎಂದು ಮೃತ್ಯು ದೇವನಿಗೇ ಘೋಷಣೆ ಕೂಗಿ ಸವಾಲ್ ಹಾಕಿದ್ದಾರೆ!

ಆಸ್ಪತ್ರೆ ಮುಂದೆ ಅನ್ನ ನೀರಿಲ್ಲದೆ ಕಳೆದ ಎರಡು ದಿನಗಳಿಂದ ನಿಂತಿದ್ದೇವೆ. ನಮಗೆ ತಲೈವಾ ಆರೋಗ್ಯದ ಬಗ್ಗೆ ಸರಿಯಾದ ಮಾಹಿತಿ ಕೊಡಿ. ಯಾಕೆ ಯಾರೂ ಸರಿಯಾಗಿ ಏನೂ ಹೇಳುತ್ತಿಲ್ಲ. ನಮಗೆ ನಮ್ಮ ತಲೈವಾ ಆರೋಗ್ಯವಾಗಿ ಸಿಕ್ಕರೆ ಸಾಕು ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುವ ದೃಶ್ಯ ಸಾಮಾನ್ಯವಾಗಿದೆ. ಈ ನಡುವೆ ಅಭಿಮಾನಿಗಳ ನೂಕು ನುಗ್ಗಲು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments