Webdunia - Bharat's app for daily news and videos

Install App

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : 6 ಮಂದಿ ಸ್ಥಳದಲ್ಲೇ ಸಾವು

Webdunia
ಶುಕ್ರವಾರ, 10 ಸೆಪ್ಟಂಬರ್ 2021 (10:29 IST)
ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಧ್ಯಪ್ರದೇಶದ ಛಿಂದ್ವಾರಾದ ಬೆತುಲ್ ರಿಂಗ್ ರೋಡ್ ನಲ್ಲಿ ಐಸರ್ ಟ್ರಕ್ ಸ್ವಿಫ್ಟ್ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ವಿಫ್ಟ್ ಕಾರಿನಲ್ಲಿದ್ದವರು ನಾಗಪುರದಿಂದ ಉಮ್ರೆತ್ ಗೆ ತೆರಳುತ್ತಿದ್ದರು ಈ ವೇಳೆ ಹಿಂದಿನಿಂದ ಬಂದ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments