Webdunia - Bharat's app for daily news and videos

Install App

ಮಧ್ಯಪ್ರದೇಶಕ್ಕೆ ಚೊಚ್ಚಲ ರಣಜಿ ಟ್ರೋಫಿ: ಮುಂಬೈಗೆ ಆಘಾತ

Webdunia
ಭಾನುವಾರ, 26 ಜೂನ್ 2022 (16:05 IST)

ದಾಖಲೆ ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡವನ್ನು 6 ವಿಕೆಟ್‌ ಗಳಿಂದ ಬಗ್ಗುಬಡಿದ ಮಧ್ಯಪ್ರದೇಶ ತಂಡ ಮೊದಲ ಬಾರಿ ರಣಜಿ ಟ್ರೋಫಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಬೆಂಗಳೂರಿನಲ್ಲಿ ನಡೆದ ಫೈನಲ್‌ ನಲ್ಲಿ 108 ರನ್‌ ಗಳ ಸುಲಭ ಗುರಿ ಬೆಂಬತ್ತಿದ ಮಧ್ಯಪ್ರದೇಶ ಪಂದ್ಯದ ಅಂತಿಮ ದಿನದಾಟವಾದ ಭಾನುವಾರ 4 ವಿಕೆಟ್‌ ಕಳೆದುಕೊಂಡು ಜಯಭೇರಿ ಬಾರಿಸಿತು.

ಸುಲಭ ಗುರಿ ಬೆಂಬತ್ತಿದ ಮಧ್ಯಪ್ರದೇಶ ತಂಡ ಶಮ್ಸ್‌ ಮುಲಾನಿ (3 ವಿಕೆಟ್)‌ ದಾಳಿಗೆ ತತ್ತರಿಸಿ ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೆ ಹಿಮಾಂಶು ಮಂತ್ರಿ (37) ಮತ್ತು ಶುಭಮನ್‌ ಶರ್ಮ (30) ಮತ್ತು ರಜತ್‌ ಪಟಿಡರ್‌ ( ಅಜೇಯ 30) ತಂಡಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟರು.

23 ವರ್ಷಗಳ ಹಿಂದೆ ಫೈನಲ್‌ ನಲ್ಲಿ ಕರ್ನಾಟಕ ವಿರುದ್ಧ ಸೋಲುಂಡ ನಂತರ ಮತ್ತೊಮ್ಮೆ ಫೈನಲ್‌ ತಲುಪಿದ್ದ ಮಧ್ಯಪ್ರದೇಶ ಇತಿಹಾಸದಲ್ಲಿ ಮೊದಲ ಬಾರಿ ರಣಜಿ ಟ್ರೋಫಿ ಗೆದ್ದು ದಾಖಲೆ ಬರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Heavy Rain, ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಬಿಜೆಪಿ, ಆರ್‌ಎಸ್‌ಎಸ್ ನಡುವಿನ ಒಡನಾಟದ ಬಗ್ಗೆ ಮೋಹನ್ ಭಾಗವತ್ ಸ್ಫೋಟಕ ಮಾತು

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ಮುಂದಿನ ಸುದ್ದಿ
Show comments