ಮಹಾದಾಯಿ ವಿವಾದ: ಪರಿಕ್ಕರ್ ಪತ್ರ ರಾಜಕೀಯ ಗಿಮಿಕ್ ಎಂದ ಗೋವಾ ಸಚಿವ

Webdunia
ಬುಧವಾರ, 27 ಡಿಸೆಂಬರ್ 2017 (21:30 IST)
ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವುರು ಕೇವಲ ರಾಜಕೀಯ ಗಿಮಿಕ್ ಎಂದು ಗೋವಾ ಜಲ ಸಂಪನ್ಮೂಲ ಸಚಿವ ವಿನೋದ್ ಪಲೇಂಕರ್ ಅವರು ಹೇಳಿದ್ದಾರೆ.

ಜಲ ಸಂಪನ್ಮೂಲ ಸಚಿವನಾಗಿ ನನ್ನ ನಿಲುವು ಸ್ಪಷ್ಟಪಡಿಸಿದ್ದೇನೆ. ಪರಿಕ್ಕರ್ ಅವರು ಪತ್ರದಲ್ಲಿ ಏನು ಬರೆದಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಒಂದು ವೇಳೆ ಅವರು ಪತ್ರ ಬರೆದಿದ್ದರು ಅದು ರಾಜಕೀಯ ಗಿಮಿಕ್ ಅಷ್ಟೆ ಎಂದು ಗೋವಾ ಪಾರ್ವಡ್ ಪಕ್ಷದ ವಿನೋದ ತಿಳಿಸಿದ್ದಾರೆ.

ನೀರಿಗಾಗಿ ನಮ್ಮ ಜನರೇ ಪರದಾಡುತ್ತಿದ್ದಾರೆ. ನಮಗೆ ನೀರಿಲ್ಲ ಎಂದ ಮೇಲೆ ಬೇರೆಯವರಿಗೆ ನೀರು ಕೊಡಲು ಹೇಗೆ ಸಾಧ್ಯ? ಕರ್ನಾಟಕಕ್ಕೆ ಒಂದು ಹನಿ ನೀರು ಬಿಡುವುದಿಲ್ಲ. ನೆರೆ ರಾಜ್ಯಗಳೊಂದಿಗೆ ಮಹದಾಯಿ ನದಿಯ ಒಂದು ಹನಿ ನೀರು ಸಹ ಹಂಚಿಕೊಳ್ಳುವುದಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments