ಮಹಾರಾಷ್ಟ್ರ ಎನ್‌ಕೌಂಟರ್‌: ಇಬ್ಬರು ಮಹಿಳಾ ನಕ್ಸಲರು ಬಲಿ

Sampriya
ಬುಧವಾರ, 17 ಸೆಪ್ಟಂಬರ್ 2025 (17:24 IST)
Photo Credit X
ನವದೆಹಲಿ: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಬುಧವಾರ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಅಧಿಕಾರಿಗಳ ಮಾಹಿತಿ ಪ್ರಕಾರ, ಮೋಡಸ್ಕೆ ಗ್ರಾಮದ ಪಕ್ಕದಲ್ಲಿರುವ ಕಾಡಿನಲ್ಲಿ ಮಾವೋವಾದಿಗಳ ಗಟ್ಟಾ ಲಾಸ್ ಎಂಬ ಸ್ಥಳೀಯ ಸಂಘಟನಾ ತಂಡದ ಕೆಲವು ಸದಸ್ಯರು ಬೀಡುಬಿಟ್ಟಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು.

ಖಚಿತ ಮಾಹಿತಿ ಆಧಾರದ ಮೇಲೆ ಗಡ್ಚಿರೋಲಿ ಪೊಲೀಸರ ವಿಶೇಷ ನಕ್ಸಲ್ ವಿರೋಧಿ ಕಮಾಂಡೋ ಸ್ಕ್ವಾಡ್, C-60ಯ ಐದು ಘಟಕಗಳೊಂದಿಗೆ ಪೊಲೀಸರು ಅಹೇರಿ ಗ್ರಾಮದಿಂದ ಕಾರ್ಯಾಚರಣೆ ಪ್ರಾರಂಭಿಸಿದರು. ಜೊತೆಗೆ ಸಿಆರ್‌ಪಿಎಫ್ ಈ ಕಾರ್ಯಾಚರಣೆಗೆ ಸಹಾಯ ಮಾಡಿತು. ಈ ವೇಳೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments