Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ರೈತರ ಆಕ್ರೋಶ: ಹೆದ್ದಾರಿ ತಡೆ, ವಾಹನಗಳಿಗೆ ಬೆಂಕಿ

Webdunia
ಗುರುವಾರ, 22 ಜೂನ್ 2017 (13:04 IST)
ಮುಂಬೈ: ಮಹಾರಾಷ್ಟ್ರದಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ನೌಕಾಸೇನೆಯ ಭೂಸ್ವಾಧೀನಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ಮುಂಬೈನ ಥಾಣೆ-ಬದ್ಲಾಪುರ ಹೆದ್ದಾರಿ ತಡೆದು, ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
 
ಭಾರತೀಯ ನೌಕಾಪಡೆಯು ಸುಮಾರು 17 ಗ್ರಾಮಗಳ ರೈತರ ನೂರಾರು ಎಕರೆ ಕೃಷಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ ಎಂದು ಆರೋಪಿಸಿ ನೂರಾರು ರೈತರು ಹೆದ್ದಾರಿ ತಡೆ ನಡೆಸಿದ್ದಾರೆ. ಈ  ವೇಳೆ ಕೆಲ ರೈತರು ಹೆದ್ದಾರಿಯಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗಲಭೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ತುರ್ತು ಪ್ರಹಾರ ದಳ ಹಾಗೂ ಕೇಂದ್ರೀಯ ಪಡೆಗಳು ಆಗಮಿಸಿವೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments