Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಗೆ ಕೊರೊನಾ ಸೋಂಕು

ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಗೆ ಕೊರೊನಾ ಸೋಂಕು
ಮುಂಬೈ , ಮಂಗಳವಾರ, 26 ಮೇ 2020 (08:41 IST)
Normal 0 false false false EN-US X-NONE X-NONE

ಮುಂಬೈ : ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಈ ಹಿಂದೆ ಮಹಾರಾಷ್ಟ್ರದ ವಸತಿ ಸಚಿವ ಜಿತೇಂದ್ರ ಅವ್ಹಾದ್  ಗೆ ಸೋಂಕು ತಗುಲಿದ್ದು, ಈಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೀಗ ಕಾಂಗ್ರೆಸ್ ನಾಯಕ  ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

 

ಅವರನ್ನು ನಾಂದೇಡ್ ನ ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ನಿಯಂತ್ರಿಸುವಲ್ಲಿ ಈ ನಾಲ್ಕು ನಗರ ರೋಲ್ ಮಾಡೆಲ್ ಎಂದ ಕೇಂದ್ರ ಸರ್ಕಾರ