Webdunia - Bharat's app for daily news and videos

Install App

ಗಾಂಧಿ ಆದರ್ಶಗಳು ವಿಶ್ವದ ಲಕ್ಷಾಂತರ ಜನರಿಗೆ ಪ್ರೇರಣೆ: ಪ್ರಧಾನಿ ಮೋದಿ

Webdunia
ಸೋಮವಾರ, 2 ಅಕ್ಟೋಬರ್ 2017 (11:44 IST)
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರೊಂದಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ರಾಜ್‌ಘಾಟ್ ಮತ್ತು ವಿಜಯ್ ಘಾಟ್‌ನಲ್ಲಿ ಗೌರವ ಸಲ್ಲಿಸಿದರು.
ಉಪಾಧ್ಯಕ್ಷ ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ರಾಷ್ಟ್ರ ಪಿತಾಮಹ ಮತ್ತು ಭಾರತದ ಎರಡನೇ ಪ್ರಧಾನಮಂತ್ರಿಗೆ ಹೂವಿನ ಗೌರವ ಸಲ್ಲಿಸಿದರು.
 
ಗಾಂಧಿಯವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಗಾಂಧಿ ಜಯಂತಿಯಂದು ನಾನು ಪ್ರೀತಿಯ ಬಾಪುಗೆ ತಲೆಬಾಗುತ್ತೇನೆ. ಅವರ ಉದಾತ್ತ ಆದರ್ಶಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
 
ರಾಜ್‌ಘಾಟ್‌ನ ಪಾರ್ಕಿಂಗ್ ಪ್ರದೇಶದಲ್ಲಿ ಗಾಂಧೀಜಿಯ ಪ್ರತಿಮೆಯನ್ನು ಉಪಾಧ್ಯಕ್ಷ ವೆಂಕಯ್ಯನಾಯ್ಡು ಅನಾವರಣಗೊಳಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments