Select Your Language

Notifications

webdunia
webdunia
webdunia
webdunia

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಲಯಾಳಂ ನಟ ವಿಜಯ್‌ ಬಾಬು ಅರೆಸ್ಟ್!

Malayalam actor Vijay Babu sexual assault case ಮಲಯಾಳಂ ನಟ ವಿಜಯ್‌ ಬಾಬು ಬಂಧನ
bengaluru , ಸೋಮವಾರ, 27 ಜೂನ್ 2022 (17:14 IST)

ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ಹಾಗೂ ನಿರ್ಮಾಪಕ ವಿಜಯ್‌ ಬಾಬು ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಎರ್ನಾಕುಲಂ ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದು, ಇದಕ್ಕೂ ಮುನ್ನ ಜುಲೈ ೨೨ರಂದು ವಿಜಯ್‌ ಬಾಬು ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.

ಸಿನಿಮಾದಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ನಟಿ ಜೊತೆ ವಿಜಯ್‌ ಬಾಬು ಲೈಂಗಿಕ ಸಂಪರ್ಕ ಬೆಳೆಸಿದ್ದರು.

ಈ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್‌ ಕೂಡ ವಿಜಯ್‌ ಅವರನ್ನು ರಾಜ್ಯ ಬಿಟ್ಟು ಹೋಗದಂತೆ ಸೂಚಿಸಿದ್ದು, ಪಾಸ್‌ ಪೋರ್ಟ್‌ ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚಿಸಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಚಾರ್ ಧಾಮ್ ಯಾತ್ರೆ: 2 ತಿಂಗಳಲ್ಲಿ 203 ಯಾತ್ರಿಗಳ ಸಾವು