Webdunia - Bharat's app for daily news and videos

Install App

ಲೋಕಸಭೆ ಕಲಾಪ ನಡೆಯುತ್ತಿರಬೇಕಾದರೆ ಗ್ಯಾಲರಿಯಲ್ಲಿದ್ದ ಅಧಿಕಾರಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ದೂರಿದ್ದೇಕೆ?!

Webdunia
ಮಂಗಳವಾರ, 24 ಜುಲೈ 2018 (09:29 IST)
ನವದೆಹಲಿ: ಸಂಸತ್ತಿನಲ್ಲಿ ಲೋಕಸಭೆ ಕಲಾಪಗಳು ನಡೆಯುತ್ತಿರಬೇಕಾದರೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಗ್ಯಾಲರಿಯಲ್ಲಿ ಕುಳಿತಿದ್ದ ಅಧಿಕಾರಿಯೊಬ್ಬರ ಬಗ್ಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಗೆ ದೂರಿದ್ದಾರೆ.
 

ಸಂಸತ್ತಿನ ಕಲಾಪದ ನಡುವೆ ಈ ವ್ಯಕ್ತಿ ವಿಪಕ್ಷಗಳು ಮಾತನಾಡುವ ಎಲ್ಲಾ ಅಂಶಗಳನ್ನು ಬರೆದಿಟ್ಟುಕೊಳ್ಳುತ್ತಿದ್ದಾನೆ. ಇದರಿಂದ ನಮ್ಮ ಹಕ್ಕು ಕಸಿದುಕೊಂಡಂತಾಗುತ್ತಿದೆ ಎಂದು ಖರ್ಗೆ ಸ್ಪೀಕರ್ ಗೆ ದೂರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ದೂರಿಗೆ ಸ್ಪಂದಿಸಿದ ಸುಮಿತ್ರಾ ಮಹಾಜನ್ ಕೂಡಲೇ ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದರು. ಅಷ್ಟಕ್ಕೂ ಖರ್ಗೆ ಯಾವ ಅಧಿಕಾರಿಯ ಮೇಲೆ ಈ ದೂರು ಹೇಳಿದರು ಎಂಬುದು ತಿಳಿದುಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments