Daily Horoscope
✕

ಪ್ರಧಾನಿ ಮೋದಿ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ

Webdunia
ಗುರುವಾರ, 1 ಮಾರ್ಚ್ 2018 (10:19 IST)
ನವದೆಹಲಿ: ಲೋಕಪಾಲ ಆಯ್ಕೆ ಸಮಿತಿ ಸಭೆಗೆ ಹಾಜರಾಗುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ನೀಡಲಾಗಿದ್ದ ಆಹ್ವಾನವನ್ನು ಅವರು ತಿರಸ್ಕರಿಸಿದ್ದಾರೆ.

ಈ ಸಭೆಗೆ ವಿಶೇಷ ಆಹ್ವಾನಿತರಾಗಿ ಬರುವಂತೆ ಪ್ರಧಾನಿ ಮೋದಿ ಆಹ್ವಾನವಿತ್ತಿದ್ದರು. ಆದರೆ ಖರ್ಗೆ ಸಭೆಗೆ ಹಾಜರಾಗದೇ ಇರಲು ತೀರ್ಮಾನಿಸಿದ್ದಾರೆ. ಸಭೆಯಲ್ಲಿ ಮೋದಿ ಜತೆಗೆ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಆಗಮಿಸಲಿದ್ದಾರೆ.

ಆದರೆ ಸಭೆಯಲ್ಲಿ ತಮಗೆ ವಿಶೇಷ ಆಹ್ವಾನಿತನ ಸ್ಥಾನ ನೀಡಲಾಗಿದೆಯಷ್ಟೆ. ಹೀಗಾಗಿ ಡಮ್ಮಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಅದನ್ನು ವಿರೋಧಿಸುವ ಅಧಿಕಾರವಿರುವುದಿಲ್ಲ ಎಂದು ಸಭೆಯಲ್ಲಿ ಭಾಗವಹಿಸದೇ ಇರಲು ಖರ್ಗೆ ತೀರ್ಮಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments