ದುರಂಹಕಾರಿ ಮೋದಿ ತನ್ನಿಂದ ಮಾತ್ರ ದೇಶ ಆಳಲು ಸಾಧ್ಯ ಎಂದುಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

Webdunia
ಬುಧವಾರ, 20 ಡಿಸೆಂಬರ್ 2023 (11:49 IST)
ನವದಹಲಿ: ಮೊದಲು ದುರಂಹಕಾರಿ ನರೇಂದ್ರ ಮೋದಿಯನ್ನು ಸೋಲಿಸೋಣ. ಆಮೇಲೆ ನಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂದು ತೀರ್ಮಾನ ಮಾಡೋಣ ಎಂದಿದ್ದಾರೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ.

ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಕೇಳಿಬರುತ್ತಿದೆ. ಇಂಡಿಯಾ ಒಕ್ಕೂಟದ ಸಭೆಯಲ್ಲಿ ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ದಲಿತ ಪಿಎಂ ಅಭ್ಯರ್ಥಿಯಾಗಲಿ ಎಂದು ಸೂಚಿಸಿದ್ದೇ ತಡ. ಮಲ್ಲಿಕಾರ್ಜುನ ಖರ್ಗೆಯೇ ನಮ್ಮ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಕೂಗು ಕೇಳಿಬಂದಿದೆ.

ಇದರ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರು ಪ್ರತಿಕ್ರಿಯಿಸಿದ್ದು, ‘ಸದ್ಯಕ್ಕೆ ನಮಗೆ ಪ್ರಧಾನಿ ಅಭ್ಯರ್ಥಿ ಯಾರು ಎಂಬುದು ಪ್ರಶ್ನೆಯಲ್ಲ. ಈ ಸಂದರ್ಭದಲ್ಲಿ ಪ್ರಧಾನಿ ಅಭ್ಯರ್ಥಿ ಬಗ್ಗೆ ಚರ್ಚಿಸುವುದರಲ್ಲಿ ಅರ್ಥವಿಲ್ಲ. ಮೋದಿ ದುರಂಹಕಾರಿಯಾಗಿದ್ದಾರೆ, ತಮಗೆ ಮಾತ್ರ ಈ ದೇಶ ಆಳಲು ಯೋಗ್ಯತೆಯಿದೆ ಎಂದು ಅಂದುಕೊಂಡಿದ್ದಾರೆ. ಮೊದಲು ಅವರನ್ನು ಸೋಲಿಸಬೇಕು’ ಎಂದಿದ್ದಾರೆ.

ಮೋದಿಯನ್ನು ಸಶಕ್ತವಾಗಿ ಎದುರಿಸಲು ಒಬ್ಬ ಪ್ರಬಲ ನಾಯಕನ ಅಗತ್ಯವಿದೆ. ಅದಕ್ಕೆ ಮಲ್ಲಿಕಾರ್ಜುನ ಖರ್ಗೆಯೇ ಸೂಕ್ತ ಎಂಬ ಅಭಿಪ್ರಾಯ ವಿಪಕ್ಷಗಳಲ್ಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments