ಈಗ್ಲೇ ಬೇಡ, ಈ ಸಮಯದವರೆಗಾದರೂ ಮಲ್ಲಿಕಾರ್ಜುನ ಖರ್ಗೆ ಬದುಕಿರಬೇಕು: ಅಮಿತ್ ಶಾ ಟಾಂಗ್

Krishnaveni K
ಸೋಮವಾರ, 30 ಸೆಪ್ಟಂಬರ್ 2024 (13:31 IST)
ನವದೆಹಲಿ: ನಿನ್ನೆ ಜಮ್ಮು ಕಾಶ್ಮೀರ ಚುನಾವಣಾ ರಾಲಿಯಲ್ಲಿ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಸಾಯಲ್ಲ ಎಂದು ಎಂದಿದ್ದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಅಮಿತ್ ಶಾ ಟಾಂಗ್ ನೀಡಿದ್ದಾರೆ.

ಅಮಿತ್ ಶಾ ಇಂದು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಖರ್ಗೆ ಜೀ ನೀವು ಈಗಲೇ ಅಲ್ಲ, ಮುಂದೆ ಮೋದಿ ಜಿ ನೇತೃತ್ವದಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗುವುದನ್ನು ನೋಡುವವರೆಗೂ ಬದುಕಿರಬೇಕು ಎಂದು ಅಮಿತ್ ಶಾ ಎಂದು ಟಾಂಗ್ ಕೊಟ್ಟಿದ್ದಾರೆ.

ಟ್ವಿಟರ್ ನಲ್ಲಿ ಗೃಹಸಚಿವ ಅಮಿತ್ ಶಾ ಕಾಂಗ್ರೆಸ್ ನಾಯಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ತಮ್ಮ ವೈಯಕ್ತಿಕ ಆರೋಗ್ಯ ವಿಚಾರಕ್ಕೂ ಮೋದಿಜೀಯವರನ್ನು ಎಳೆದು ತರುವ ಖರ್ಗೆಜೀ ಮನಸ್ಥಿತಿ ಮತ್ತು ಅವರ ಧ್ವೇಷ ಮನೋಭಾವವನ್ನು ಇದು ತೋರಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದರು.

ಖರ್ಗೇ ಜೀ ನಿಮಗೆ ದೀರ್ಘಾಯಸ್ಸು ನೀಡಲಿ ಎಂದು ನಾನು ಪ್ರಾರ್ಥನೆ ಮಾಡುತ್ತೇನೆ. 2047 ರ ವೇಳೆಗೆ ಭಾರತ ವಿಕಸಿತ ದೇಶ ಆಗುವುದನ್ನು ನೋಡುವವರೆಗೂ ಮತ್ತು ಬಹಳ ವರ್ಷಗಳ ದೇವರು ಆರೋಗ್ಯ, ಆಯಸ್ಸು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments