Webdunia - Bharat's app for daily news and videos

Install App

ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ನಿಂದಿಸಿದ ಮಲ್ಲಿಕಾರ್ಜುನ ಖರ್ಗೆ

Webdunia
ಮಂಗಳವಾರ, 23 ಅಕ್ಟೋಬರ್ 2018 (09:34 IST)
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಆಜಾದ್ ಹಿಂದ್ ಪೌಜ್ 75 ನೇ ವಾರ್ಷಿಕೋತ್ಸವ ಪ್ರಯುಕ್ತ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಏಕವಚನದಲ್ಲಿ ಟೀಕಿಸಿದ್ದಾರೆ.

ನೇತಾಜಿ ಹೆಸರಿನಲ್ಲಿ ಪ್ರಧಾನಿ ಮೋದಿ ಗಿಮಿಕ್ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅವರು 13 ವರ್ಷ ಗುಜರಾತ್ ಸಿಎಂ ಆಗಿದ್ದಾಗ ಮೋದಿ ಎಲ್ಲಿದ್ದ? ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಹತ್ತಿರ ಬರುತ್ತಿರುವಾಗ ಮೋದಿಗೆ ನೇತಾಜಿ, ಸರ್ದಾರ್ ವಲ್ಲಭಾಯ್ ಪಟೇಲ್, ನೆಹರು ಮುಂತಾದ ಸ್ವಾತಂತ್ರ್ಯ ಹೋರಾಟಗಾರರ ನೆನಪಾಗುತ್ತಿದೆ. ಇಷ್ಟು ದಿನ ಬಿಜೆಪಿ ಹಾಗೂ ಸಂಘದ ಕಚೇರಿಗಳಲ್ಲಿ ಇವರ ಫೋಟೋಗಳೂ ಇರಲಿಲ್ಲ. ಮೋದಿ ಮೊದಲು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಗೌರವ ಕೊಡಲು ಕಲಿಯಲಿ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಮಹತ್ವದ ಬೆಳವಣಿಗೆ: ಚೀನಾದಿಂದ ಭಾರತಕ್ಕೆ ನೇರ ವಿಮಾನಯಾನ ಸೇವೆ ಆರಂಭ

ಈ ದಿನ ರಾಜ್ಯ ರಾಜಧಾನಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ಬಂದ್‌: ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments