Webdunia - Bharat's app for daily news and videos

Install App

ಕೊನೆಯ ಕ್ಷಣದಲ್ಲಿ ಪ್ರಧಾನಿ ಮೋದಿ ಪ್ರಮಾಣವಚನಕ್ಕೆ ಬರೋಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದೇಕೆ?

Webdunia
ಗುರುವಾರ, 30 ಮೇ 2019 (09:23 IST)
ನವದೆಹಲಿ: ರಾಜಕೀಯ ವೈರುಧ್ಯಗಳನ್ನೂ ಮರೆತು ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗಲು ಹೊರಟಿದ್ದ ಪ.ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊನೆಯ ಕ್ಷಣದಲ್ಲಿ ನಿರ್ಧಾರ ಬದಲಿಸಿದ್ದಾರೆ.


ಅಷ್ಟಕ್ಕೂ ದೀದಿಯ ಈ ಬದಲಾದ ನಿರ್ಧಾರಕ್ಕೆ ಕಾರಣವೇನು ಗೊತ್ತಾ? ಈ ಕಾರ್ಯಕ್ರಮಕ್ಕೆ ಬಿಜೆಪಿ ಪ.ಬಂಗಾಲದಲ್ಲಿ ನಡೆದ ಹಿಂಸಾಚಾರದಲ್ಲಿ ಹತ್ಯೆಗೀಡಾದ ತನ್ನ ಕಾರ್ಯಕರ್ತರ ಕುಟುಂಬಗಳಿಗೆ ಆಹ್ವಾನ ನೀಡಿದ್ದು, ದೀದಿ ಸಿಟ್ಟಿಗೆ ಕಾರಣವಾಗಿದೆ.

‘ಪ್ರಮಾಣ ವಚನ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಇದು ಯಾವುದೇ ಪಕ್ಷಕ್ಕೆ ಮಾತ್ರ ಸೀಮಿತವಾದುದಲ್ಲ. ಹೀಗಿರುವಾಗ ತನ್ನ ಕಾರ್ಯಕರ್ತರ ಕುಟುಂಬವನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸುವುದು ಬಿಜೆಪಿಗೆ ಅಗತ್ಯವಿರಲಿಲ್ಲ’ ಎಂಬುದು ಮಮತಾ ವಾದ. ಅದೇನೇ ಇದ್ದರೂ ರಾಜಕೀಯ ವೈಷಮ್ಯ ಮರೆತು ದೀದಿ ಪ್ರಮಾಣ ವಚನಕ್ಕೆ ಹಾಜರಾಗುತ್ತಾರೆಂಬ ನಿರೀಕ್ಷೆ ಸುಳ್ಳಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments