ಬಿಜೆಪಿ ವಿರುದ್ಧ ಸೋನಿಯಾ, ಶರದ್ ಪವಾರ್ ಗೆ ದೂರಿದ ಮಮತಾ ಬ್ಯಾನರ್ಜಿ

Webdunia
ಗುರುವಾರ, 1 ಏಪ್ರಿಲ್ 2021 (09:47 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಜೊತೆಗೆ ಸೆಣಸಾಡುತ್ತಿರುವ ಟಿಎಂಸಿ ನಾಯಕಿ, ಹಾಲಿ ಸಿಎಂ ಮಮತಾ ಬ್ಯಾನರ್ಜಿ ಈಗ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್, ಎನ್ ಸಿಪಿ ನಾಯಕರಿಗೆ ಪತ್ರ ಬರೆದು ದೂರು ನೀಡಿದ್ದಾರೆ.


ಬಿಜೆಪಿ ವಿರುದ್ಧ ನಾವೆಲ್ಲರೂ ಜೊತೆಯಾಗಿ ಹೋರಾಡಬೇಕಿದೆ ಎಂದು ಮಮತಾ ಪತ್ರದಲ್ಲಿ ಸೋನಿಯಾ ಗಾಂಧಿ, ಶರದ್ ಪವಾರ್ ಅವರಿಗೆ ಮನವಿ ಮಾಡಿದ್ದಾರೆ.

‘ಕೇಂದ್ರದ ಬಿಜೆಪಿ ಸರ್ಕಾರದ ದಮನ ನೀತಿ, ಪ್ರಜಾಪ್ರಭುತ್ವ ವಿರೋಧಿ ನೀತಿಗಳ ವಿರುದ್ಧ ನಾವು ಬಿಜೆಪಿಯೇತರ ಪಕ್ಷಗಳು ಒಗ್ಗೂಡಿ ಹೋರಾಡಬೇಕಿದೆ. ಇದಕ್ಕಾಗಿ ನಾವೆಲ್ಲಾ ಜೊತೆಯಾಗಿ ಕೈಜೋಡಿಸಬೇಕಿದೆ’ ಎಂದು ಮಮತಾ ಪತ್ರ ಬರೆದಿದ್ದಾರೆ. ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕ ಎಂಕೆ ಸ್ಟಾಲಿನ್, ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಗೂ ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆ, ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಅಯ್ಯಪ್ಪ ಸ್ವಾಮಿ ಸುಮ್ಮನೆ ಬಿಡುವುದಿಲ್ಲ: ಜಾರ್ಜ್‌ ಕುರಿಯನ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮುಂದಿನ ಸುದ್ದಿ
Show comments